ಕರ್ನಾಟಕ ಆ್ಯಂಟಿ ಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL​​) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕರ್ನಾಟಕ ಆ್ಯಂಟಿ ಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL​​) ಕರ್ನಾಟಕ ಅಧಿಕೃತ ಅಧಿಸೂಚನೆ ಅಕ್ಟೋಬರ್ 2023 ರ ಮೂಲಕ  ಆಯುಷ್ ಸೇವಾ ಪ್ರತಿನಿಧಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಕರ್ನಾಟಕ ನಲ್ಲಿ ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  20 ಅಕ್ಟೋಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

10

ಉದ್ಯೋಗ ಸ್ಥಳ..

Bihar:-2
Karnataka:-1
Madhya Pradesh:-1
Maharashtra:-4
Tamil Nadu:-1
Uttar Pradesh:-1

ಹುದ್ದೆಗಳ ವಿವರ..

ಆಯುಷ್ ಸೇವಾ ಪ್ರತಿನಿಧಿ

ಯುನಿವರ್ಸಿಟಿ ಆಫ್ ಅಗ್ರಿಕಲ್ಚರ್ ಸೈನ್ಸ್ ಧಾರವಾಡ(UAS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಯೋಮಿತಿ..

As per the Karnataka Antibiotics and Pharmaceuticals Limited recruitment notification, Candidate maximum age should be 30 years.

Age relaxation…

OBC Candidates: 03 ವರ್ಷಗಳು

SC/ST Candidates: 05 ವರ್ಷಗಳು

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೇಡಿಷನಲ್ ಮೆಡಿಸಿನ್ (NITM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಲಿಖಿತ ಪರೀಕ್ಷೆ ಹಾಗೂ ಸಂದರ್ಶನ

ವಿದ್ಯಾರ್ಹತೆ..

As per KAPL official notification candidate should have completed graduation from any of the recognized boards or Universities.

ವೇತನ..

420000 ಪ್ರತಿ ವರ್ಷ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 6-10-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..20-10-23

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್( BEL)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು..

kaplindia.com

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ  ಕರ್ನಾಟಕ ಆ್ಯಂಟಿ ಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL​​) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ವಿಮಾ ನಿಗಮ (ESIC)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

https://www.kaplindia.com/job-postings/

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ