KMF ನ ಮನ್ಮು ಲ್ (MANMUL) ನಲ್ಲಿ ಉದ್ಯೋಗಾವಕಾಶ..

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ (KMF)  ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (Manmul) ವಿಭಾಗದಲ್ಲಿ ಒಟ್ಟು 187 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 187 ಜೂನಿಯರ್ ಟೆಕ್ನಿಷಿಯನ್, ಎಕ್ಸ್​ಟೆನ್ಶನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್​ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸಕಾಲ ಮಿಷನ್ ಕರ್ನಾಟಕ (Sakala Mission Karnataka) ದಲ್ಲಿ ರಾಜ್ಯ ಮಾಹಿತಿ ತಂತ್ರಜ್ಞಾನ ಸಲಹೆಗಾರ ಹುದ್ದೆಗಳು ಖಾಲಿ ಇದ್ದು , ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ .

ಹುದ್ದೆಯ ವಿವರಗಳು

ಸಹಾಯಕ ವ್ಯವಸ್ಥಾಪಕರು- 23
ಕಾನೂನು ಅಧಿಕಾರಿಗಳು- 1
ತಾಂತ್ರಿಕ ಅಧಿಕಾರಿಗಳು- 12
ಸ್ಟೋರ್ ಕೀಪರ್ / I.M ಅಧಿಕಾರಿ- 1
ಡೈರಿ ಮೇಲ್ವಿಚಾರಕ ಗ್ರೇಡ್-2 5

ಜೂನಿಯರ್ ಸಿಸ್ಟಮ್ ಆಪರೇಟರ್ 10
ಕೋ-ಆರ್ಡಿನೇಟರ್ (ರಕ್ಷಣೆ) 4
ಹೆಲ್ತ್​ ಪ್ರಾಸ್ಪೆಕ್ಟ್ಸ್​ 1
ನರ್ಸ್ 2
ಜೂನಿಯರ್ ತಂತ್ರಜ್ಞ – ಫಿಟ್ಟರ್ 9
ಜೂನಿಯರ್ ತಂತ್ರಜ್ಞ – ಬಾಯ್ಲರ್ 6
ಜೂನಿಯರ್ ಟೆಕ್ನಿಷಿಯನ್ – ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ 5
ಜೂನಿಯರ್ ಟೆಕ್ನಿಷಿಯನ್ – ಎಲೆಕ್ಟ್ರಾನಿಕ್ ಮೆಕ್ಯಾನಿಕ್ 6
ಚಾಲಕರು 6
ಕೃಷಿ ಸಹಾಯಕ 1
ತೋಟಗಾರಿಕಾ ಸಹಾಯಕ 1

ಮಾರ್ಕೆಟಿಂಗ್ ಸಹಾಯಕ ಗ್ರೇಡ್-3 14
ಜೂನಿಯರ್ ಟೆಕ್ನಿಷಿಯನ್ – ಎಲೆಕ್ಟ್ರಿಕಲ್ 16
ಜೂನಿಯರ್ ತಂತ್ರಜ್ಞ – M.R.A.C 6
ಜೂನಿಯರ್ ಟೆಕ್ನಿಷಿಯನ್ – ವೆಲ್ಡರ್ 2

ಬ್ಯಾಂಕ್ ಆಫ್​ ಬರೋಡ(Bank of Baroda) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿಸ್ತರಣಾಧಿಕಾರಿ ಗ್ರೇಡ್-3 25
ಆಡಳಿತ ಸಹಾಯಕ ಗ್ರೇಡ್-2 14
ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-2 8
ರಸಾಯನಶಾಸ್ತ್ರಜ್ಞ ಗ್ರೇಡ್-2 9

ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಹುದ್ದೆಗನುಸಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದ ಅಧಿಕೃತ ವೆಬ್‌ಸೈಟ್ manmul.coop ಗೆ ಭೇಟಿ ನೀಡಿ. ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಯನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21 ಸಾವಿರದಿಂದ 97 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

Recruitment departmentTotal vacancyLast dateJob details (notification)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI)108-1-23ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM)10010-1-23ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಬಾಗಲಕೋಟೆ ಜಿಲ್ಲಾ ಪಂಚಾಯತ್5423-12-22ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಭಾರತೀಯ ವಿಜ್ಞಾನ ಸಂಸ್ಥೆ766-1-23ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
MECON ಲಿಮಿಟೆಡ್1617-1-23MECON ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..


ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ