ಬಾಗಲಕೋಟೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

  ಬಾಗಲಕೋಟೆ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಅಗಸ್ಟ್ 2024 ರ ಮೂಲಕ ಲೈಬ್ರರಿ ಸುಪ್ರವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಬಾಗಲಕೋಟೆ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  6  ಸೆಪ್ಟೆಂಬರ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

4

ಉದ್ಯೋಗ ಸ್ಥಳ..

ಬಾಗಲಕೋಟೆ

ಹುದ್ದೆಗಳ ವಿವರ..

Library Supervisors

ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಇಲಾಖೆ (BRBNMPL)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ವಯೋಮಿತಿ..

ಬಾಗಲಕೋಟೆ ಗ್ರಾಮ ಪಂಚಾಯತ್ ನಿಯಮಾನುಸಾರ ಕನಿಷ್ಠ 18 ವರ್ಷಗಳು ಗರಿಷ್ಠ 35 ವರ್ಷಗಳು.

Age relaxation…

  ಬಾಗಲಕೋಟೆ ಗ್ರಾಮ ಪಂಚಾಯತ್ ನಿಯಮಾನುಸಾರ..

SC/ST/Cat-I Candidates: 05 ವರ್ಷಗಳು

Cat-2A/2B/3A/3B Candidates: 03 ವರ್ಷಗಳು

PWD/Widow Candidates: 10 ವರ್ಷಗಳು

ಅರ್ಜಿ ಶುಲ್ಕ …

PWD Candidates: Rs.100/-

SC/ST/Cat-I/Ex-Servicemen Candidates: Rs.200/-

Cat-2A/2B/3A/3B Candidates: Rs.300/-

General Candidates: Rs.500/-

Mode of Payment: Online

ರೇಷ್ಮೆ ಮಂಡಳಿ (Central Silk Board) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

merit list

ವಿದ್ಯಾರ್ಹತೆ..

ಬಾಗಲಕೋಟೆ ಗ್ರಾಮ ಪಂಚಾಯತ್ ನಿಯಮಾನುಸಾರ candidate should have completed PUC, Certification Course in Library Science from any of the recognized boards or Universities.

ವೇತನ..

ಬಾಗಲಕೋಟೆ ಗ್ರಾಮ ಪಂಚಾಯತ್ ನಿಯಮಾನುಸಾರ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..8-8-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..6-9-24

ಅರ್ಜಿ ಸಲ್ಲಿಸಲು..

https://sevasindhuservices.karnataka.gov.in/renderApplicationForm.do;jsessionid=73FC67A44966926CBE23846E0B79C236?serviceId=20250010&UUID=fcd86709-a3f6-452b-bceb-23575e7fbbce&directService=true&tempId=8500&serviceNameToDisplay=Recruitment+for+Library+Supervisors+in+Zilla+Panchayat&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=OVBJ-DOJ9-5MKH-KXTL-97NJ-96TI-NEIH-MFP

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಬಾಗಲಕೋಟೆ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ