ಮಂಗಳೂರು ರೇಫೈನರಿ ಮತ್ತು ಪೆಟ್ರೋಕೆಮಿಕಲ್ ಲಿಮಿಟೆಡ್(MRPL) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಮಂಗಳೂರು ರೇಫೈನರಿ ಮತ್ತು ಪೆಟ್ರೋಕೆಮಿಕಲ್ ಲಿಮಿಟೆಡ್(MRPL) ಕರ್ನಾಟಕ ಅಧಿಕೃತ ಅಧಿಸೂಚನೆಯ ಜನವರಿ 2024 ರ ಮೂಲಕ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕೇಂದ್ರ ರಕ್ಷಣಾ ಇಲಾಖೆ (ministry of defence) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಮಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  10  ಫೆಬ್ರವರಿ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

31

ಇಂಡಿಯನ್ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ (IRCON)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಮಂಗಳೂರು

ಹುದ್ದೆಗಳ ವಿವರ..

Assistant Engineer (Fire):- 2

Assistant Executive (Secretarial):- 1

Manager (Safety):- 1

Chemical:- 15

Mechanical:- 8

Electrical:- 3

Computer Science:- 1

ವಯೋಮಿತಿ..

ಮಂಗಳೂರು ರೇಫೈನರಿ ಮತ್ತು ಪೆಟ್ರೋಕೆಮಿಕಲ್ ಲಿಮಿಟೆಡ್(MRPL) ನಿಯಮಾನುಸಾರ ಕನಿಷ್ಠ 27 ರಿಂದ ಗರಿಷ್ಠ 40 ವರ್ಷಗಳು..

Age relaxation…

PwBD Candidates: 10 ವರ್ಷಗಳು

OBC (NCL) Candidates: 03 ವರ್ಷಗಳು

SC/ST Candidates: 05 ವರ್ಷಗಳು

PwBD Candidates: 10 ವರ್ಷಗಳು

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ರಿಸರ್ಚ್ ಇನ್ ಟ್ಯೂಬರ್‌ಕ್ಯುಲೋಸಿಸ್ (NIRT) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ …

SC/ST/PwBD/Ex-Serviceman Candidates: Nil

General/OBC (NCL)/EWS Candidates: Rs.118/-

Mode of Payment: Online

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Assistant Engineer (Fire): degree in Fire/Fire & Safety Engineering

Assistant Executive (Secretarial): Associate Membership of Institute of Company Secretaries of India

Manager (Safety): Graduation, Post Graduation in Industrial Safety

Chemical: B.sc, B.E or B.Tech in Chemical Engineering/Chemical Technology/Petrochemical Engineering/Petrochemical Technology

Mechanical: B.Sc, B.E or B.Tech in Mechanical Engineering

ಬ್ಯಾಂಕ್ ಆಫ್ ಬರೊಡ (BOB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Electrical: B.S, B.E or B.Tech in Electrical Engineering/Electrical & Electronics Engineering

Computer Science: B.Sc, B.E or B.Tech in Computer Science/Computer Engineering/Computer Technology/Information Science/Information Engineering/Information Technology/Artificial Intelligence/Machine Learning/Data Science/Cyber Security/Internet-of-Things

ವೇತನ..

₹50000 ರಿಂದ ₹200000 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 12-1-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..10-2-24

ಅರ್ಜಿ ಸಲ್ಲಿಸಲು..

https://advt91.recttindia.in/

ಅರ್ಜಿ ಸಲ್ಲಿಸುವುದು ಹೇಗೆ?

ರಾಜೀವ್ ಗಾಂಧಿ ಪಂಚಾಯತ್ ರಾಜ್‌ (RDPR) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

..ಮೊದಲನೆಯದಾಗಿ ಮಂಗಳೂರು ರೇಫೈನರಿ ಮತ್ತು ಪೆಟ್ರೋಕೆಮಿಕಲ್ ಲಿಮಿಟೆಡ್(MRPL) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD) ನಲ್ಲಿ 6 ಜಿಲ್ಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ