ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS) ಅಧಿಕೃತ ಅಧಿಸೂಚನೆಯ ಆಗಸ್ಟ್ 2024 ರ ಮೂಲಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಕರ್ನಾಟಕ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 9 ಹಾಗೂ 13 ಸಪ್ಟೆಂಬರ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಇಂಡಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..
ವಿಸೂ:- ಇಲ್ಲಿ ವಿವಿಧ ಹುದ್ದೆಗಳಿಗೆ ಬೇರೆ ಬೇರೆ ದಿನಾಂಕ ನಿಗದಿಪಡಿಸಲಾಗಿದೆ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಿ .
ಒಟ್ಟು ಹುದ್ದೆಗಳು.
3
ಉದ್ಯೋಗ ಸ್ಥಳ..
ಭಾರತದಾದ್ಯಂತ..
ಹುದ್ದೆಗಳ ವಿವರ..
DevOps Engineer, 1
Program Manager, 1
User Experience Researcher, 1
ವಯೋಮಿತಿ..
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS) ನಿಯಮಾನುಸಾರ ..
ಸಪ್ಟೆಂಬರ್ ತಿಂಗಳಲ್ಲಿ ರಾಜ್ಯಾಧ್ಯಂತ ಖಾಲಿ ಅಂಗನವಾಡಿ ನೇಮಕಾತಿ ವಿವರಗಳು..
Age relaxation…
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS) ನಿಯಮಾನುಸಾರ ..
ಅರ್ಜಿ ಶುಲ್ಕ …
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS) ನಿಯಮಾನುಸಾರ ..
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS) ನಿಯಮಾನುಸಾರ
DevOps Engineer:- B.E or B.Tech, M.Pharma, Master’s Degree..
Program Manager:- B.E or B.Tech, M.E or M.Tech
User Experience Researcher:- Ph.D
ವೇತನ..
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS) ನಿಯಮಾನುಸಾರ..
ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..
Facility Assistant:- 9-9- 2024
DevOps Engineer:- 13-9-2024
Program Manager :- 9-9-2024
ಅರ್ಜಿ ಸಲ್ಲಿಸಲು..
https://www.karnatakacareers.in/organization/ncbs/
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS) ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
https://www.karnatakacareers.in/organization/ncbs/
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)