ನ್ಯಾಷನಲ್ ಸೆಂಟರ್ ಫಾರ್ ಪೋಲಾರ್ ಅಂಡ್ ಓಶನ್ ರಿಸರ್ಚ್ (NCPOR) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

  ನ್ಯಾಷನಲ್ ಸೆಂಟರ್ ಫಾರ್ ಪೋಲಾರ್ ಅಂಡ್ ಓಶನ್ ರಿಸರ್ಚ್ (NCPOR) ಕರ್ನಾಟಕ ಅಧಿಕೃತ ಅಧಿಸೂಚನೆಯ ಡಿಸೆಂಬರ್ 2023 ರ ಮೂಲಕ ಪ್ರೊಜೆಕ್ಟ್ ಸೈನ್ಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಚಾಮುಂಡೇಶ್ವರಿ ಎಲೆಕ್ಟ್ರಿಸಿಟಿ ಸಪ್ಲೆ ಕಾರ್ಪೊರೇಷನ್ ಲಿಮಿಟೆಡ್ (CESC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  21  ಫೆಬ್ರವರಿ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

25

Jawaharlal Nehru Centre For Advanced Scientific Research (JNCASR) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

Project Scientist-I:- 18

Project Scientist-II:- 7

ವಯೋಮಿತಿ..

Project Scientist-I:- 35

Project Scientist-II:- 40

Age relaxation…

ನ್ಯಾಷನಲ್ ಸೆಂಟರ್ ಫಾರ್ ಪೋಲಾರ್ ಅಂಡ್ ಓಶನ್ ರಿಸರ್ಚ್ (NCPOR) ನಿಯಮಾನುಸಾರ..

ಅರ್ಜಿ ಶುಲ್ಕ …

ಯಾವುದೇ ಶುಲ್ಕ ಇಲ್ಲ..

ಮಂಗಳೂರು ಸಿಟಿ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ

ವಿದ್ಯಾರ್ಹತೆ..

As per NCPOR official notification candidate should have completed B.E or B.Tech, Master’s Degree, M.sc from any of the recognized boards or Universities.

ವೇತನ..

56000 ರಿಂದ 67000 ಪ್ರತಿ ತಿಂಗಳು..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 8-1-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..21-2-24

ಅರ್ಜಿ ಸಲ್ಲಿಸಲು..

https://onlineform.ncpor.res.in/ncpor202401/login.php

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ನ್ಯಾಷನಲ್ ಸೆಂಟರ್ ಫಾರ್ ಪೋಲಾರ್ ಅಂಡ್ ಓಶನ್ ರಿಸರ್ಚ್ (NCPOR) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ