ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ (NFL) ಕರ್ನಾಟಕ ಅಧಿಕೃತ ಅಧಿಸೂಚನೆಯ ನವೆಂಬರ್ 2023 ರ ಮೂಲಕ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಬ್ಯಾಂಕ್ ಆಫ್ ಮಹಾರಾಷ್ಟ್ರ(BOM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 1 ಡಿಸೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು.
74
ಉದ್ಯೋಗ ಸ್ಥಳ..
ಭಾರತದಾದ್ಯಂತ
ಹುದ್ದೆಗಳ ವಿವರ..
Management Trainee (Marketing):-60
Management Trainee (F&A):-10
Management Trainee (Law):-4
ವಯೋಮಿತಿ..
ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ (NFL) ನಿಯಮಾನುಸಾರ ಕನಿಷ್ಠ 18 ರಿಂದ ಗರಿಷ್ಠ 27 ವರ್ಷಗಳು..
Age relaxation…
OBC (NCL) Candidates: 03 ವರ್ಷಗಳು
SC/ST Candidates: 05 ವರ್ಷಗಳು
PwBD (General) Candidates: 10 ವರ್ಷಗಳು
PwBD [OBC (NCL)] Candidates: 13 ವರ್ಷಗಳು
PwBD (SC/ST) Candidates: 15 ವರ್ಷಗಳು
ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಅರ್ಜಿ ಶುಲ್ಕ …
SC/ST/PwBD/ExSM/Departmental Category Candidates: Nil
All Other Candidates: Rs.700/-
Mode of Payment: Online
ಕರ್ನಾಟಕ ಹೈಕೋರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
Management Trainee (Marketing): MBA, PGDBM, PGDM in Marketing/Agri Business Marketing/Rural Management/Foreign Trade/International Marketing, M.Sc (Agriculture)
Management Trainee (F&A): CA or ICWA, CMA, Degree
Management Trainee (Law): Degree in Law, LLB, BL
ವೇತನ..
40000 ರಿಂದ 140000 ಪ್ರತಿ ತಿಂಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 2-11-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..1-12-23
ಅರ್ಜಿ ಸಲ್ಲಿಸಲು..
https://careers.nfl.co.in/advinfo.php?advertisement=eccbc87e4b5ce2fe28308fd9f2a7baf3
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ (NFL) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಕೃಷಿ ವಿಜ್ಞಾನ ಕೇಂದ್ರ (KLE KVK) ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಬ್ಯುರೋ ಆಫ್ ಇಂಡಿಯನ್ ಸ್ಟಾಂಡರ್ಡ್ (BIS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)