ನ್ಯಾಷನಲ್ ವಾಟರ್ ಡೆವಲಪ್ಮೆಂಟ್ ಏಜೆನ್ಸಿ (NWDA) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನ್ಯಾಷನಲ್ ವಾಟರ್ ಡೆವಲಪ್ಮೆಂಟ್ ಏಜೆನ್ಸಿ (NWDA) ಕರ್ನಾಟಕ ಅಧಿಕೃತ ಅಧಿಸೂಚನೆಯ ನವೆಂಬರ್ 2023 ರ ಮೂಲಕ ಇಂಜಿನಿಯರಿಂಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಭಾರತ ದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  29  ಡಿಸೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

9

KMFನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

ಸುಪೇರೆಂಡಿಂಗ್ ಇಂಜಿನಿಯರ್:- 4 ,
ಡೆಪ್ಯೂಟಿ ಡೈರೆಕ್ಟರ್:- 5

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ( NHAI ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯೋಮಿತಿ..

As per the National Water Development Agency recruitment notification, Candidate maximum age should be 56 years, as on 29-Dec-2023.

Age relaxation…

ನ್ಯಾಷನಲ್ ವಾಟರ್ ಡೆವಲಪ್ಮೆಂಟ್ ಏಜೆನ್ಸಿ (NWDA) ನಿಯಮಾನುಸಾರ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Superintending Engineer :- degree in Civil Engineering

Deputy Director/Executive Engineer:- Diploma, Degree in Civil Engineering

ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ( SIDBI ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವೇತನ..

Superintending Engineer:-Rs.78800-209200/-

Deputy Director/Executive Engineer:- Rs.67700-208700/-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 30-10-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..29-12-23

ಅರ್ಜಿ ಸಲ್ಲಿಸಲು..

At last sent the application form to below mentioned address:- Deputy Director (Admn.), National Water development Agency, 18-20, Community Centre, Saket, New Delhi – 110017 (in the prescribed manner, through- Register post, Speed post, or any other service) on or before 29-Dec-2023.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸುವುದು ಹೇಗೆ?

nwda.gov.in

..ಮೊದಲನೆಯದಾಗಿ  ನ್ಯಾಷನಲ್ ವಾಟರ್ ಡೆವಲಪ್ಮೆಂಟ್ ಏಜೆನ್ಸಿ (NWDA) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಆಯುಷ್ ಇಲಾಖೆನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ