ಆಯಿಲ್ ಇಂಡಿಯ ಲಿಮಿಟೆಡ್ (OIL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

 ಆಯಿಲ್ ಇಂಡಿಯ ಲಿಮಿಟೆಡ್ (OIL) ಕರ್ನಾಟಕ ಅಧಿಕೃತ ಅಧಿಸೂಚನೆಯ ಡಿಸೆಂಬರ್ 2023 ರ ಮೂಲಕ ಸಿನಿಯರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (RDWSD) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಕರ್ನಾಟಕ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  29  ಜನವರಿ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

102

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

Superintending Medical Officer:- 1

Superintending Medical Officer (Radiology):-1

Superintending Engineer (Environment):- 2

Senior Officer (Chemical):-2

Senior Officer (Electrical):-10

Senior Officer (Fire & Safety):-11

Senior Accounts Officer/Senior Internal Auditor:-11

Senior Officer (Mechanical):-41

Senior Officer (Information Technology):-3

Senior Officer (Electronics & Communication):-6

Senior Officer (Petroleum):-5

Senior Geologist:-3

Senior Officer (HR):-3

Senior Officer (HSE):-2

Confidential Secretary:-1

ವಯೋಮಿತಿ..

ಆಯಿಲ್ ಇಂಡಿಯ ಲಿಮಿಟೆಡ್ (OIL) ಕನಿಷ್ಠ 27 ರಿಂದ ಗರಿಷ್ಠ 40 ವರ್ಷಗಳು..

Age relaxation…

OBC (NCL) Candidates: 03 ವರ್ಷಗಳು

SC/ST Candidates: 05 ವರ್ಷಗಳು

PwBD (UR) Candidates: 10 ವರ್ಷಗಳು

PwBD (OBC) Candidates: 13 ವರ್ಷಗಳು

PwBD (SC/ST) Candidates: 15 ವರ್ಷಗಳು

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIAP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ …

SC/ST/PwBD/EWS/Ex-Servicemen Candidates: Nil

General/OBC (NCL) Candidates: Rs.500/-

Mode of Payment: Online

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Superintending Medical Officer: M.S, DNB in Orthopaedics

Superintending Medical Officer (Radiology): M.D in Radio Diagnosis

Superintending Engineer (Environment): degree in Environmental Engineering

Senior Officer (Chemical): Post Graduation in Chemistry

Senior Officer (Electrical): Degree in Electrical Engineering

ರಾಷ್ಟ್ರೀಯ ಮಿಲಿಟರಿ ಸ್ಕೂಲ್ ಬೆಂಗಳೂರು (RMS Bangalore) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Senior Officer (Fire & Safety): Degree in Safety & Fire Engineering

Senior Accounts Officer/Senior Internal Auditor: ICAI, ICMAI

Senior Officer (Mechanical): Degree in Mechanical Engineering

Senior Officer (Information Technology): Degree in Computer Science/IT Engineering

Senior Officer (Electronics & Communication): Degree in Electronics & Communication/Electronics & Tele Communication Engineering

Senior Officer (Petroleum): Master’s Degree in Petroleum Engineering/Technology

Senior Geologist: Post Graduation in Geology/Applied Geology

Senior Officer (HR): MBA in Personnel Management/HR/HRD/HRM, Post Graduation in Personnel Management/Industrial Relations/Labour Welfare

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Senior Officer (HSE): Degree, Master’s Degree in Environmental Engineering, Master’s Degree in Environmental Science

Confidential Secretary: Diploma in Secretarial Practice/Modern Office Management/Secretarial Practice/Executive Assistant, Graduation

ವೇತನ..

50000 ರಿಂದ 220000 ಪ್ರತಿ ತಿಂಗಳು..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 5-1-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..29-1-24

ಅರ್ಜಿ ಸಲ್ಲಿಸಲು..

https://oilexecutive.cbtexamportal.in/

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಆಯಿಲ್ ಇಂಡಿಯ ಲಿಮಿಟೆಡ್ (OIL) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ