ಕರ್ನಾಟಕ ಸರ್ಕಾರ ವಿದ್ಯುನ್ಮಾನ ,ಮಾಹಿತಿ ತಂತ್ರಜ್ಞಾನ ಇಲಾಖೆಯು ನವ ಉದ್ಯಮಿಗಳಿಗೆ ಪ್ರೋತ್ಸಾಹಿಸುವ ಪರಿಕಲ್ಪನೆಯಲ್ಲಿ ಈ ಯೋಜನೆಯನ್ನು ಪರಿಚಯಿಸಿದೆ .
ಸಹಾಯಧನ ವಿವರಗಳು :-
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 25000 ದಂತೆ 12 ತಿಂಗಳಿಗೆ ಸಹಾಯಧನ ನೀಡಲಾಗುತ್ತದೆ ..
ಕೊಂಕಣ್ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..
ಅರ್ಜಿ ಸಲ್ಲಿಸಲು ಅರ್ಹತೆಗಳು :-
1: ಕರ್ನಾಟಕದ ಕಾಯಂ ನಿವಾಸಿಗಳಾಗಿರಬೇಕು .
2: ಇಂಜಿನಿಯರಿಂಗ್ ಅಥವಾ ವಿಜ್ಞಾನ ವಿಭಾಗದಲ್ಲಿ 3 ರಿಂದ 4 ವರ್ಷದ ಪದವಿ ಪಡೆದಿರಬೇಕು .
3: ಯಾವುದೇ ಕಂಪನಿಯಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರಬಾರದು .
4: 28 ವರ್ಷಗಳು ಅಥವಾ ಅದಕ್ಕಿಂತ ಕಡಿಮೆ ಇರಬೇಕು .
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..
ಇದರಬಗ್ಗೆ ಹೆಚ್ಚಿನ ವಿವರ ಪಡೆಯಲು ಸಂಪರ್ಕಿಸಿ :-
ಬಿಎಂಟಿಸಿ ಕೇಂದ್ರ ಕಚೇರಿಗಳ ಕಟ್ಟಡ, ಟಿಟಿಎಎಂಸಿ ಬಿ ಬ್ಲಾಕ್ , 4 ನೇ ಮಹಡಿ , ಶಾಂತಿನಗರ, ಕೆ ಚ್ ರಸ್ತೆ ಬೆಂಗಳೂರು -560027
ಅರ್ಜಿ ಸಲ್ಲಿಸಲು :-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-
28-10-2024