ಜಿಲ್ಲಾ ಸಹಕಾರಿ ಬ್ಯಾಂಕ್ (SCDCC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಜಿಲ್ಲಾ ಸಹಕಾರಿ ಬ್ಯಾಂಕ್ (SCDCC) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ SDA ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಮಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  18  ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

123

ಉದ್ಯೋಗ ಸ್ಥಳ..

ಮಂಗಳೂರು

ಹುದ್ದೆಗಳ ವಿವರ..

SDA

ವಯೋಮಿತಿ..

ಜಿಲ್ಲಾ ಸಹಕಾರಿ ಬ್ಯಾಂಕ್ (SCDCC) ನಿಯಮಾನುಸಾರ ಗರಿಷ್ಠ 35 ವರ್ಷಗಳು.

Age relaxation…

BC Candidates: 03 ವರ್ಷಗಳು

SC/ST Candidates: 05 ವರ್ಷಗಳು.

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ( ESIC ಕರ್ನಾಟಕ ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ …

SC/ST Candidates: Rs.590/-

All Other Candidates: Rs.1180/-

Mode of Payment: Cash or Demand Draft

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

ಜಿಲ್ಲಾ ಸಹಕಾರಿ ಬ್ಯಾಂಕ್ (SCDCC) ನಿಯಮಾನುಸಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು..

ವೇತನ..

ಜಿಲ್ಲಾ ಸಹಕಾರಿ ಬ್ಯಾಂಕ್ (SCDCC) ನಿಯಮಾನುಸಾರ 24910 ರಿಂದ 55655 ಪ್ರತಿ ತಿಂಗಳು.

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ( UCO ಬ್ಯಾಂಕ್ )ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 1-7-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..18-7-2024

ಅರ್ಜಿ ಸಲ್ಲಿಸಲು..

Interested and eligible candidates can apply online at scdccbank.com official website & then they need to send the hard copy of the online application form along with relevant self-attested documents to the Chief Executive Officer, The South Canara District Central Cooperative Bank Ltd.,Uthkrushta Sahakari Soudha, P.B. No. 721, Kodialbail, Mangalore – 575003 on or before 18-Jul-2024.

https://scdccbank.com/recruitment/

ಅರ್ಜಿ ಸಲ್ಲಿಸುವುದು ಹೇಗೆ?

ಜಿಲ್ಲಾ ಸಹಕಾರಿ ಬ್ಯಾಂಕ್ (SCDCC) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಸರಿಯಾಗಿ ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ