ಬ್ಯಾಂಕ್ ಆಫ್ ಬರೊಡ (BOB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಬ್ಯಾಂಕ್ ಆಫ್ ಬರೊಡ (BOB) ಕರ್ನಾಟಕ ಅಧಿಕೃತ ಅಧಿಸೂಚನೆಯ ಡಿಸೆಂಬರ್ 2023 ರ ಮೂಲಕ ಸಿನಿಯರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

(NCDIR)ರಾಷ್ಟ್ರೀಯ ಕಾಯಿಲೆ ಮಾಹಿತಿಯುಕ್ತ ಮತ್ತು ಸಂಶೋಧನಾ ಕೇಂದ್ರ(The National Centre for Disease Informatics and Research)  ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  26 ಡಿಸೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

250

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

ಸಿನಿಯರ್ ಮ್ಯಾನೇಜರ್, MSME ರಿಲೇಷನ್ಷಿಪ್

ವಯೋಮಿತಿ..

ಬ್ಯಾಂಕ್ ಆಫ್ ಬರೊಡ (BOB) ನಿಯಮಾನುಸಾರ 1 ಡಿಸೆಂಬರ್ 2023 ಕ್ಕೆ ಕನಿಷ್ಠ 28 ವರ್ಷಗಳು ಗರಿಷ್ಠ 37 ವರ್ಷಗಳು

ರಾಷ್ಟ್ರೀಯ ತನಿಖಾ ದಳ (NIA)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Age relaxation…

OBC (NCL) Candidates: 03 ವರ್ಷಗಳು

SC/ST Candidates: 05 ವರ್ಷಗಳು

PwD (General/EWS) Candidates: 10 ವರ್ಷಗಳು

PwD (OBC) Candidates: 13 ವರ್ಷಗಳು

PwD (SC/ST) Candidates: 15 ವರ್ಷಗಳು

ಅರ್ಜಿ ಶುಲ್ಕ …

SC/ST/PWD & Women candidates: Rs.100/-

General/EWS & OBC candidates: Rs.600/-

Mode of Payment: Online

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

As per BOB official notification candidate should have completed MBA, graduation, Post Graduation from any of the recognized boards or Universities.

ಭಾರತ್ ಅರ್ಥ್ ಮೂವರ್ಸ ಲಿಮಿಟೆಡ್ (BEML) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

 

ವೇತನ..

63840 ರಿಂದ 78230 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 6-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..26-12-2023

ಅರ್ಜಿ ಸಲ್ಲಿಸಲು..

https://ibpsonline.ibps.in/bobsmnov23/

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಬ್ಯಾಂಕ್ ಆಫ್ ಬರೊಡ (BOB) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ