ಬ್ಯಾಂಕ್ ಆಫ್ ಇಂಡಿಯಾ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ಅಧಿಕೃತ ಅಧಿಸೂಚನೆಯ ಮಾರ್ಚ್ 2024 ರ ಮೂಲಕ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ..

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  10  ಏಪ್ರಿಲ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

143

ಉದ್ಯೋಗ ಸ್ಥಳ..

ಭಾರತದಾದ್ಯಂತ..

ಹುದ್ದೆಗಳ ವಿವರ..

ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ..

ಇಂಡಿಯನ್  ಸ್ಪೇಸ್ ರಿಸರ್ಚ್ ಆರ್ಗನೈಸೇಷನ್ (ISRO)  ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯೋಮಿತಿ..

ಬ್ಯಾಂಕ್ ಆಫ್ ಇಂಡಿಯಾ ನಿಯಮಾನುಸಾರ ಕನಿಷ್ಠ 23 ವರ್ಷಗಳು ಗರಿಷ್ಠ 40 ವರ್ಷಗಳು.

Age relaxation…

OBC Candidates: 03 ವರ್ಷಗಳು

SC/ST/Ex-Servicemen Candidates: 05 ವರ್ಷಗಳು

PWBD Candidates: 10 ವರ್ಷಗಳು

ಅರ್ಜಿ ಶುಲ್ಕ …

SC/ST Candidates: Rs.175/-

General Candidates: Rs.850/-

Mode of Payment: Online

ಏರೋನಾಟಿಕಲ್ ಡೆವಲಪ್​ಮೆಂಟ್ ಏಜೆನ್ಸಿ (ADA) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Credit Officer: CA or ICWA, CS, Degree,  graduation, MBA, PGDBM, PGDM, PGBM, PGDBA, Post Graduation

Chief Manager-Economist: Post Graduation in Economics/Econometrics

Chief Manager-IT-Database Administrator, Cloud Operation, Network, System, Infra: B.E or B.Tech, MCA, M.Sc

Chief Manager-IT-Info.Security: B.E or B.Tech, M.E or M.Tech, MCA

Chief Manager-Marketing: Degree, Graduation, MBA, PGDM

Law Officer (MMGS-III): Graduation in Law, LLB

Data Scientist, ML Ops Full Stack Developer, Database Administrator, Data Quality Developer, Data Governance Expert, Platform Engineering Expert, Linux Administrator, Oracle Exadata Administrator, Senior Manager-IT, Senior Manager-IT-Data Analyst: B.Sc, B.E or B.Tech, M.Sc, MCA

Senior MGR-IT – GRC (Risk & Control): B.E or B.Tech, M.E or M.Tech, MCA

Senior Manager-IT (Fintech): B.E or B.Tech, MCA, M.Sc

Senior MGR-IT – GRC (Risk & Control): B.E or B.Tech, M.E or M.Tech, MCA

Senior Manager-IT-Statistician: Master’s Degree, Post Graduation

Law Officer (MMGS-II): Graduation in Law

Economist (MMGS-II): Post Graduation in Economics/Econometrics

Technical Analyst (MMGS-II): Graduation

ಕೇಂದ್ರ ಲೋಕಸೇವಾ ಆಯೋಗ(upsc) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

 

ವೇತನ..

64820 ರಿಂದ 120940 ಪ್ರತಿ ತಿಂಗಳು..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 27-3-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..10-4-24

ಅರ್ಜಿ ಸಲ್ಲಿಸಲು..

https://ibpsonline.ibps.in/boiomarc24/

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಇಂಡಿಯನ್ ಪೋಸ್ಟ್ ಪೆಮೆಂಟ್ ಬ್ಯಾಂಕ್ (IPPB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಬ್ಯಾಂಕ್ ಆಫ್ ಇಂಡಿಯಾ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ