ಕ್ರಿಢಾ ಇಲಾಖೆ ( sports authority of India) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ Catering Manager ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕಾಫಿ ಬೋರ್ಡ್(Coffee Board of India) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಹಾಗೆಯೇ ಕರ್ನಾಟಕ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 23 ಮಾರ್ಚ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು.
5
ಉದ್ಯೋಗ ಸ್ಥಳ..
ಭಾರತದಾದ್ಯಂತ.
ಕರ್ನಾಟಕ ಅಫೇಕ್ಸ್ ಬ್ಯಾಂಕ್(Apex Bank Ltd) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಹುದ್ದೆಗಳ ವಿವರ..
Catering Manager
ವಯೋಮಿತಿ..
ಕ್ರಿಢಾ ಇಲಾಖೆ ( sports authority of India) ನಿಯಮಾನುಸಾರ ಗರಿಷ್ಠ 45 ವರ್ಷಗಳು..
Age relaxation…
ಕ್ರಿಢಾ ಇಲಾಖೆ ( sports authority of India) ನಿಯಮಾನುಸಾರ..
ಅರ್ಜಿ ಶುಲ್ಕ …
ಯಾವುದೇ ಶುಲ್ಕ ಇಲ್ಲ..
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
As per Sports Authority of India official notification candidate should have completed Diploma, Degree, graduation from any of the recognized boards or Universities.
ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ನ syllabus ಹಾಗೂ ಹಿಂದಿನ ಪ್ರಶ್ನೆ ಪತ್ರಿಕೆಗಳ ಮಾಹಿತಿಗಳು..
ವೇತನ..
30000 ಪ್ರತಿ ತಿಂಗಳು..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 9-3-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..23-3-24
ಅರ್ಜಿ ಸಲ್ಲಿಸಲು..
https://saijobs.sportsauthorityofindia.gov.in/HQCat_march24
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ಕ್ರಿಢಾ ಇಲಾಖೆ ( sports authority of India) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)