ಜಿಲ್ಲಾ ಪಂಚಾಯತ್ ವಿಜಯನಗರ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಜಿಲ್ಲಾ ಪಂಚಾಯತ್ ವಿಜಯನಗರ ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ವಿಜಯನಗರ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  11  ಮಾರ್ಚ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ( KPSC ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

13

ಉದ್ಯೋಗ ಸ್ಥಳ..

ವಿಜಯನಗರ

ಹುದ್ದೆಗಳ ವಿವರ..

Technical Assistant (Agriculture):- 3

Technical Assistant (Horticulture):- 4

Technical Assistant (Sericulture):- 2

Technical Assistant (Forestry):- 3

Data Entry Operator (DEO):- 1

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯೋಮಿತಿ..

ಜಿಲ್ಲಾ ಪಂಚಾಯತ್ ವಿಜಯನಗರ ನಿಯಮಾನುಸಾರ ಕನಿಷ್ಠ 21 ರಿಂದ ಗರಿಷ್ಠ 40 ವರ್ಷಗಳು

Age relaxation…

ಜಿಲ್ಲಾ ಪಂಚಾಯತ್ ವಿಜಯನಗರ ನಿಯಮಾನುಸಾರ

Experience Details

Technical Assistant: Candidates should have minimum 02 to 03 years of Experience in relevant field

ಅರ್ಜಿ ಶುಲ್ಕ …

ಯಾವುದೇ ಅರ್ಜಿ ಶುಲ್ಕ ಇಲ್ಲ..

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Technical Assistant (Agriculture):-  graduation in Agriculture

Technical Assistant (Horticulture):- Graduation in Horticulture

Technical Assistant (Sericulture):- Graduation in Sericulture

Technical Assistant (Forestry):- Graduation in Forest

ರೈಲ್ ವೀಲ್ ಫ್ಯಾಕ್ಟರಿ (RWF) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Data Entry Operator (DEO):- Any Degree

ವೇತನ..

ಜಿಲ್ಲಾ ಪಂಚಾಯತ್ ವಿಜಯನಗರ ನಿಯಮಾನುಸಾರ 18000 ರಿಂದ 28000 ಪ್ರತಿ ತಿಂಗಳು..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 1-03-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..11-3-24

ಅರ್ಜಿ ಸಲ್ಲಿಸಲು..

https://sevasindhuservices.karnataka.gov.in/renderApplicationForm.do;jsessionid=85BA278CF83AB9D049330592ECE4A6CF?serviceId=13750020&UUID=e8518e90-216c-414c-8073-0eb0a50888cd&directService=true&tempId=8042&serviceNameToDisplay=Recruitment+for+various+posts+under+MGNREGA+in+ZP+Vijayanagar%2C+Karnataka+State+-+Online+Application&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=7OCZ-8ZY7-FTP9-NOCQ-ODOV-DDD4-DMG3-2JVW

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಜಿಲ್ಲಾ ಪಂಚಾಯತ್ ವಿಜಯನಗರ ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ (IWST) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ