ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Published On: June 22, 2024
Follow Us

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  3  ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

6

ಉದ್ಯೋಗ ಸ್ಥಳ..

ಬೆಂಗಳೂರು.

ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹುದ್ದೆಗಳ ವಿವರ..

Administrative Executive

ವಯೋಮಿತಿ..

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ನಿಯಮಾನುಸಾರ ಗರಿಷ್ಠ 45 ವರ್ಷಗಳು.

Experience Details

Candidates should have at least 02 (two) years of Experience in managing Guest Houses/Programs, including liaison with different stakeholders/people

Age relaxation…

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ನಿಯಮಾನುಸಾರ..

ಅರ್ಜಿ ಶುಲ್ಕ …

ಯಾವುದೇ ಶುಲ್ಕ ಇಲ್ಲ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ಬ್ಯಾಂಕ್ ಆಫ್ ಬರೊಡ (BOB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಿದ್ಯಾರ್ಹತೆ..

As per IISc official notification candidate should have completed MBA from any of the recognized boards or Universities.

ವೇತನ..

50000 ಪ್ರತಿ ತಿಂಗಳು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 13-6-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..3-7-24

ಅರ್ಜಿ ಸಲ್ಲಿಸಲು..

https://recruitment.iisc.ac.in/Temporary_Positions/

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಬೆಂಗಳೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

Krishna Bhat

ನಾನು ಕೃಷ್ಣ ಭಟ್ಟ, ಉದ್ಯೋಗಾವಕಾಶಗಳು, ಸರ್ಕಾರಿ ಉದ್ಯೋಗ ಅವಕಾಶಗಳು, ಪರೀಕ್ಷೆಯ ತಯಾರಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದ್ದಿಗಳನ್ನು ನೀಡುವ ಉತ್ಸಾಹಭರಿತ ಬರಹಗಾರ. ಈ ಕುರಿತು ಆಳವಾದ ಅಧ್ಯಯನ ಮತ್ತು ಸಂಪೂರ್ಣ ಮಾಹಿತಿಯೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಾ ಬಂದಿದ್ದೇನೆ. ನಾನು ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.

Join WhatsApp

Join Now

Join Telegram

Join Now

Leave a comment