BEL Recruitment 2026: 7 Assistant Security Officer ಹುದ್ದೆಗಳಿಗೆ ಅರ್ಜಿ ಆಹ್ವಾನ
ವತಿಯಿಂದ ಖಾಲಿ ಇರುವ Assistant Security Officer ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಯ ವಿವರ
- ಸಂಸ್ಥೆ ಹೆಸರು: Bharat Electronics Limited (BEL)
- ಹುದ್ದೆ ಹೆಸರು: Assistant Security Officer
- ಒಟ್ಟು ಹುದ್ದೆಗಳು: 07
- ಉದ್ಯೋಗ ಸ್ಥಳ: ಭಾರತದೆಲ್ಲೆಡೆ
- ಅರ್ಜಿ ವಿಧಾನ: ಆನ್ಲೈನ್
ವಿದ್ಯಾರ್ಹತೆ
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ
01 ಮೇ 2026ರ ಅನ್ವಯ ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು.
ವಯೋ ಸಡಿಲಿಕೆ
- OBC ಅಭ್ಯರ್ಥಿಗಳಿಗೆ – 03 ವರ್ಷ
- SC/ST ಅಭ್ಯರ್ಥಿಗಳಿಗೆ – 05 ವರ್ಷ
- ಮಾಜಿ ಸೈನಿಕರಿಗೆ ಸರ್ಕಾರದ ನಿಯಮಾನುಸಾರ ವಯೋ ಸಡಿಲಿಕೆ ಇರುತ್ತದೆ.
ವೇತನ ವಿವರ
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹30,000 ರಿಂದ ₹1,20,000ರವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ
ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳ ಆಯ್ಕೆ ಕೆಳಗಿನ ಹಂತಗಳ ಮೂಲಕ ನಡೆಯಲಿದೆ:
- ಲಿಖಿತ ಪರೀಕ್ಷೆ
- ಸಂದರ್ಶನ
- ದಾಖಲೆ ಪರಿಶೀಲನೆ
ಪ್ರಮುಖ ದಿನಾಂಕಗಳು
- ಅರ್ಜಿ ಪ್ರಾರಂಭ ದಿನಾಂಕ: 13 ಮೇ 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02 ಜೂನ್ 2026
ಅರ್ಜಿ ಸಲ್ಲಿಸುವ ವಿಧಾನ
- BEL ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- Recruitment ವಿಭಾಗ ತೆರೆಯಿರಿ.
- Assistant Security Officer Recruitment 2026 ಅಧಿಸೂಚನೆ ಓದಿ.
- ಆನ್ಲೈನ್ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಕೊನೆಯಲ್ಲಿ ಅರ್ಜಿಯನ್ನು ಸಲ್ಲಿಸಿ ಪ್ರಿಂಟ್ ತೆಗೆದುಕೊಳ್ಳಿ.