ಬೆಂಗಳೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Published On: June 22, 2024
Follow Us

ಬೆಂಗಳೂರು ಜಿಲ್ಲಾ ಪಂಚಾಯತ್ ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  2  ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ (NFL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

5

ಉದ್ಯೋಗ ಸ್ಥಳ..

ಬೆಂಗಳೂರು

ಹುದ್ದೆಗಳ ವಿವರ..

District MIS Coordinator:- 1
Technical Assistant:- 2
Technical Assistant (Forest):- 1
Technical Assistant (Silk):- 1

ವಯೋಮಿತಿ..

ಬೆಂಗಳೂರು ಜಿಲ್ಲಾ ಪಂಚಾಯತ್ ನಿಯಮಾನುಸಾರ Candidate should have a minimum age of 21 years and Maximum of 40 ವರ್ಷಗಳು..

Age relaxation…

ಬೆಂಗಳೂರು ಜಿಲ್ಲಾ ಪಂಚಾಯತ್ ನಿಯಮಾನುಸಾರ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

District MIS Coordinator:- B.E or B.Tech, MCA

Technical Assistant:- B.E or B.Tech in Civil Engineering

Technical Assistant (Forest):- B. sc in Forestry

Technical Assistant (Silk):- B.Sc in Sericulture

ಬೆಂಗಳೂರು ಮೆಟ್ರೋ (BMRCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವೇತನ..

ಬೆಂಗಳೂರು ಜಿಲ್ಲಾ ಪಂಚಾಯತ್ ನಿಯಮಾನುಸಾರ 26000 ರಿಂದ 34000 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 7-6-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..2-7-24

ಅರ್ಜಿ ಸಲ್ಲಿಸಲು..

At last sent the application form to below mentioned address:- Bengaluru Urban Zilla Panchayat, Near Banashankari Temple, S. Kariappa Road, Banashankari, Bengaluru-560070 (in the prescribed manner, through- Register post, Speed post, or any other service) on or before 02-Jul-2024.

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಬೆಂಗಳೂರು ಜಿಲ್ಲಾ ಪಂಚಾಯತ್ ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

05 Technical Assistant District MIS Coordinator Posts Advt Details Bengaluru Urban Zilla Panchayat

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

Krishna Bhat

ನಾನು ಕೃಷ್ಣ ಭಟ್ಟ, ಉದ್ಯೋಗಾವಕಾಶಗಳು, ಸರ್ಕಾರಿ ಉದ್ಯೋಗ ಅವಕಾಶಗಳು, ಪರೀಕ್ಷೆಯ ತಯಾರಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದ್ದಿಗಳನ್ನು ನೀಡುವ ಉತ್ಸಾಹಭರಿತ ಬರಹಗಾರ. ಈ ಕುರಿತು ಆಳವಾದ ಅಧ್ಯಯನ ಮತ್ತು ಸಂಪೂರ್ಣ ಮಾಹಿತಿಯೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಾ ಬಂದಿದ್ದೇನೆ. ನಾನು ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.

Join WhatsApp

Join Now

Join Telegram

Join Now

Leave a comment