ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿತ್ರದುರ್ಗ ನೇಮಕಾತಿ : ಡೆಪ್ಯೂಟಿ ಚೀಪ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

Published On: October 23, 2025
Follow Us
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿತ್ರದುರ್ಗವು ಡೆಪ್ಯೂಟಿ ಚೀಫ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸೆಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅಧಿಕೃತ ಅಧಿಸೂಚನೆ ಅಕ್ಟೋಬರ್ 2025 ರ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಚಿತ್ರದುರ್ಗ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 25 ಅಕ್ಟೋ 2025 ಕ್ಕೂ ಮೊದಲು ಅರ್ಜಿ ಸಲ್ಲಿಸಬಹುದು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿತ್ರದುರ್ಗ ಹುದ್ದೆಯ ಅಧಿಸೂಚನೆ

ಸಂಸ್ಥೆಯ ಹೆಸರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿತ್ರದುರ್ಗ (DLSA ಚಿತ್ರದುರ್ಗ)
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಚಿತ್ರದುರ್ಗ – ಕರ್ನಾಟಕ
ಹುದ್ದೆ ಹೆಸರು: ಡೆಪ್ಯೂಟಿ ಚೀಪ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್
ಸಂಬಳ: ತಿಂಗಳಿಗೆ ರೂ.45,000/-

ಇದನ್ನೂ ಓದಿರಿ: ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಾಗಿ ವಾಕ್-ಇನ್ ಸಂದರ್ಶನ

ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಕುರಿತಂತೆ ಯಾವುದೇ ಮಾಹಿತಿ ನೀಡಿರುವುದಿಲ್ಲ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿತ್ರದುರ್ಗದ ನಿಯಮಗಳ ಪ್ರಕಾರ ನೇಮಕ ಮಾಡಿಕೊಳ್ಳಲಾಗುವುದು.

ಆಯ್ಕೆ ಪ್ರಕ್ರಿಯೆ

ಸಂದರ್ಶನ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿತ್ರದುರ್ಗ ನೇಮಕಾತಿ ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ – ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಲಯ ಸಂಕೀರ್ಣ -577501 ಕಳುಹಿಸಬೇಕು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 14 ಅಕ್ಟೋಬರ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 25 ಅಕ್ಟೋಬರ್ 2025

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿರಿಜಿಲ್ಲಾ ಸರ್ವೇಕ್ಷಣಾ ಘಟಕ ಚಿಕ್ಕಮಗಳೂರು ನೇಮಕಾತಿ: ಕನ್ಸಲ್ಟಂಟ್ ಮೆಡಿಸಿನ್, ಫಿಜಿಷಿಯನ್, ಕಾರ್ಡಿಯಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Mahesh Kumar M.

ಮಹೇಶ್ ಕುಮಾರ್ ಎಂ. ಅವರು 2020 ರಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಧ್ಯ ಉದ್ಯೋಗ ನ್ಯೂಸ್ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ಇವರು ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.

Join WhatsApp

Join Now

Join Telegram

Join Now

1 thought on “ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿತ್ರದುರ್ಗ ನೇಮಕಾತಿ : ಡೆಪ್ಯೂಟಿ ಚೀಪ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ”

Leave a comment