ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

Published On: September 1, 2024
Follow Us

  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕೃತ ಅಧಿಸೂಚನೆಯ ಅಗಸ್ಟ್ 2024 ರ ಮೂಲಕ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  3  ಸೆಪ್ಟೆಂಬರ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಭಾರತ್ ಅರ್ಥ ಮೂವರ್ಸ ಲಿಮಿಟೆಡ್ (BEML) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

14

ಉದ್ಯೋಗ ಸ್ಥಳ..

ಬೆಂಗಳೂರು

ಹುದ್ದೆಗಳ ವಿವರ..

Radiologist5Zonal Accounts Manager1

Audiologist- 1
Psychiatric Nurse– 1
Community Nurse-1
Laboratory Technician- 1
STLS- 1
District Consultant Quality Assurance- 1
District Hospital Quality Manager- 1
Administrative & Programme Assistant- 1

ವಯೋಮಿತಿ..

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿಯಮಾನುಸಾರ ಕನಿಷ್ಠ 45 ವರ್ಷಗಳು ಗರಿಷ್ಠ 60 ವರ್ಷಗಳು.

ಭಾರತ್ ಅರ್ಥ ಮೂವರ್ಸ ಲಿಮಿಟೆಡ್ (BEML) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

Age relaxation…

  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿಯಮಾನುಸಾರ ..

ಅರ್ಜಿ ಶುಲ್ಕ …

ಯಾವುದೇ ಶುಲ್ಕ ಇಲ್ಲ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿಯಮಾನುಸಾರ..

ವೇತನ..

ನಿಯಮಾನುಸಾರ 14000 ರಿಂದ 110000 ಪ್ರತಿ ತಿಂಗಳು..

ಇಂಡಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..27-8-24
walk in ದಿನಾಂಕ..3-9-24

ಅರ್ಜಿ ಸಲ್ಲಿಸಲು..

bbmp.gov.in

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಸಪ್ಟೆಂಬರ್ ತಿಂಗಳಲ್ಲಿ ರಾಜ್ಯಾಧ್ಯಂತ ಖಾಲಿ ಅಂಗನವಾಡಿ ನೇಮಕಾತಿ ವಿವರಗಳು..

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

14 Radiologist Laboratory Technician Posts Advt Details BBMP

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

Krishna Bhat

ನಾನು ಕೃಷ್ಣ ಭಟ್ಟ, ಉದ್ಯೋಗಾವಕಾಶಗಳು, ಸರ್ಕಾರಿ ಉದ್ಯೋಗ ಅವಕಾಶಗಳು, ಪರೀಕ್ಷೆಯ ತಯಾರಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದ್ದಿಗಳನ್ನು ನೀಡುವ ಉತ್ಸಾಹಭರಿತ ಬರಹಗಾರ. ಈ ಕುರಿತು ಆಳವಾದ ಅಧ್ಯಯನ ಮತ್ತು ಸಂಪೂರ್ಣ ಮಾಹಿತಿಯೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಾ ಬಂದಿದ್ದೇನೆ. ನಾನು ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.

Join WhatsApp

Join Now

Join Telegram

Join Now

Related Posts

HLL Lifecare Recruitment 2026: HLL ಲೈಫ್‌ಕೇರ್‌ನಲ್ಲಿ ಪದವೀಧರರು, ಫಾರ್ಮಸಿಸ್ಟ್ ಮತ್ತು ITI ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ…

November 13, 2026

ಪದವಿ ಮುಗಿಸಿದವರಿಗೆ ಭರ್ಜರಿ ಸಂಬಳದ ಸರ್ಕಾರಿ ಉದ್ಯೋಗಗಳು 2026: ತಿಂಗಳಿಗೆ ₹78,450 ವರೆಗೆ ವೇತನ ಪಡೆಯುವ ಅವಕಾಶ!

November 13, 2026

ಬಿದರ್ ಅಂಗನವಾಡಿ ನೇಮಕಾತಿ 2026: 441 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

November 13, 2026

BEL Recruitment 2026: 23 ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – BE/B.Tech ಅಭ್ಯರ್ಥಿಗಳಿಗೆ ಅವಕಾಶ..

November 12, 2026

BEL Recruitment 2026: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ 350 ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..

November 12, 2026

AFCAT Recruitment 2027: ಭಾರತೀಯ ವಾಯುಪಡೆಯಲ್ಲಿ 284 ಅಧಿಕಾರಿ ಹುದ್ದೆಗಳ ನೇಮಕಾತಿ – ಆನ್‌ಲೈನ್ ಅರ್ಜಿ ಆಹ್ವಾನ

November 12, 2026

Leave a comment