UCSL Recruitment 2026: ಸಹಾಯಕ ವ್ಯವಸ್ಥಾಪಕ & ಸ್ಟೋರ್ ಕೀಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..

Published On: May 17, 2026
Follow Us

UCSL Recruitment 2026: ಸಹಾಯಕ ವ್ಯವಸ್ಥಾಪಕ & ಸ್ಟೋರ್ ಕೀಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಸಹಾಯಕ ವ್ಯವಸ್ಥಾಪಕ (Assistant Manager) ಹಾಗೂ ಸ್ಟೋರ್ ಕೀಪರ್ (Store Keeper) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ

ಹುದ್ದೆ ಹೆಸರುಹುದ್ದೆಗಳ ಸಂಖ್ಯೆ
Assistant Manager04
Store Keeper02

ಒಟ್ಟು ಹುದ್ದೆಗಳು: 06

ವಿದ್ಯಾರ್ಹತೆ

Assistant Manager

  • Electrical / Mechanical / Marine / Naval Architecture Engineering ನಲ್ಲಿ Degree ಅಥವಾ Diploma ಹೊಂದಿರಬೇಕು.

Store Keeper

  • ಯಾವುದೇ ಪದವಿ ಜೊತೆಗೆ Materials Management ನಲ್ಲಿ Post Graduate Diploma
    ಅಥವಾ
  • Mechanical / Electrical / Electronics / Marine / Shipbuilding ಕ್ಷೇತ್ರದಲ್ಲಿ Diploma ಹೊಂದಿರಬೇಕು.

ವಯೋಮಿತಿ

  • Assistant Manager: ಗರಿಷ್ಠ 30 ವರ್ಷ
  • Store Keeper: ಗರಿಷ್ಠ 35 ವರ್ಷ
  • ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋ ಸಡಿಲಿಕೆ ಲಭ್ಯ.

ವೇತನ ವಿವರ

ಹುದ್ದೆಮಾಸಿಕ ವೇತನ
Assistant Manager₹49,500/- ರಿಂದ ₹54,540/-
Store Keeper₹17,000/- ರಿಂದ ₹61,020/-

ಅರ್ಜಿ ಶುಲ್ಕ

  • ಸಾಮಾನ್ಯ / OBC ಅಭ್ಯರ್ಥಿಗಳು: ₹400/-
  • SC / ST / PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಕೆಳಕಂಡ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:

  • ಲಿಖಿತ ಪರೀಕ್ಷೆ
  • ವರ್ಣನಾತ್ಮಕ ಪರೀಕ್ಷೆ
  • ದಾಖಲೆ ಪರಿಶೀಲನೆ
  • ಸಂದರ್ಶನ

ಪ್ರಮುಖ ದಿನಾಂಕಗಳು

  • ಅರ್ಜಿ ಪ್ರಾರಂಭ ದಿನಾಂಕ: 11 ಮೇ 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04 ಜೂನ್ 2026

ಅರ್ಜಿ ಸಲ್ಲಿಸುವ ವಿಧಾನ

  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. Careers ವಿಭಾಗವನ್ನು ತೆರೆಯಿರಿ.
  3. ಸಂಬಂಧಿತ ಅಧಿಸೂಚನೆಯನ್ನು ಓದಿ.
  4. ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  5. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  6. ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಿ.

ಪ್ರಮುಖ ಲಿಂಕ್‌ಗಳು

Krishna Bhat

ನಾನು ಕೃಷ್ಣ ಭಟ್ಟ, ಉದ್ಯೋಗಾವಕಾಶಗಳು, ಸರ್ಕಾರಿ ಉದ್ಯೋಗ ಅವಕಾಶಗಳು, ಪರೀಕ್ಷೆಯ ತಯಾರಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದ್ದಿಗಳನ್ನು ನೀಡುವ ಉತ್ಸಾಹಭರಿತ ಬರಹಗಾರ. ಈ ಕುರಿತು ಆಳವಾದ ಅಧ್ಯಯನ ಮತ್ತು ಸಂಪೂರ್ಣ ಮಾಹಿತಿಯೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಾ ಬಂದಿದ್ದೇನೆ. ನಾನು ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.

Join WhatsApp

Join Now

Join Telegram

Join Now

Leave a comment