ದೀಪಾವಳಿಯ ನಂತರ ನಿರಂತರವಾಗಿ 10 ದಿನ ಚಿನ್ನದ ದರ (Gold Price) ದಲ್ಲಿ ಕುಸಿತ ಉಂಟಾಗಿತ್ತು. ಆದರೆ ಇಂದು ಮತ್ತೆ ಬೆಲೆ ಹೆಚ್ಚಾಗುವ ಮೂಲಕ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದ ಗ್ರಾಹಕರಿಗೆ ನಿರಾಶೆ ಉಂಟುಮಾಡಿದೆ. ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗಳು ಈ ಕೆಳಗಿನಂತಿವೆ. ಇಲ್ಲಿದೆ ಸಂಪೂರ್ಣ ವಿವರ..
ಬೆಂಗಳೂರು – ಇಂದಿನ 24 ಕ್ಯಾರೆಟ್ ಚಿನ್ನದ ದರ (29 ಅಕ್ಟೋಬರ್ 2025)
ಪ್ರಮಾಣ
ಇಂದಿನ ದರ (₹)
ಬದಲಾವಣೆ
1 ಗ್ರಾಂ
₹12,158
₹76 ಏರಿಕೆ
8 ಗ್ರಾಂ
₹97,264
₹608 ಏರಿಕೆ
10 ಗ್ರಾಂ
₹1,21,580
₹760 ಏರಿಕೆ
100 ಗ್ರಾಂ
₹12,15,800
₹7,600 ಏರಿಕೆ
ನಿನ್ನೆಗಿಂತ ಇಂದಿನ ಬೆಲೆಗಳು ಹೆಚ್ಚಾಗಿದ್ದು, ಚಿನ್ನದ ಮಾರುಕಟ್ಟೆಯಲ್ಲಿ ಒಂದು ರೀತಿಯ ಕೋಲಾಹಲ ವಾತಾವರಣ ಉಂಟಾಗಿದೆ.
ನಾನು ಕೃಷ್ಣ ಭಟ್ಟ, ಉದ್ಯೋಗಾವಕಾಶಗಳು, ಸರ್ಕಾರಿ ಉದ್ಯೋಗ ಅವಕಾಶಗಳು, ಪರೀಕ್ಷೆಯ ತಯಾರಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದ್ದಿಗಳನ್ನು ನೀಡುವ ಉತ್ಸಾಹಭರಿತ ಬರಹಗಾರ. ಈ ಕುರಿತು ಆಳವಾದ ಅಧ್ಯಯನ ಮತ್ತು ಸಂಪೂರ್ಣ ಮಾಹಿತಿಯೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಾ ಬಂದಿದ್ದೇನೆ.
ನಾನು ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.