Generated by Rank Math SEO, this is an llms.txt file designed to help LLMs better understand and index this website. # https://udyoganews.com/ ## Sitemaps - [XML Sitemap](https://udyoganews.com/sitemap_index.xml): Includes all crawlable and indexable pages. ## Posts - [DRDO MTRDC Recruitment 2026: 3 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ](https://udyoganews.com/karnataka-jobs/drdo-mtrdc-recruitment-2026-jrf-jobs/): DRDO MTRDC Recruitment 2026: ಬೆಂಗಳೂರಿನ DRDO Microwave Tube Research & Development Centre (MTRDC) ನಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (Junior Research Fellow) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 15 ಅಕ್ಟೋಬರ್ 2026 ರಂದು ನಡೆಯುವ ವಾಕ್-ಇನ್ ಸಂದರ್ಶನದಲ್ಲಿ ಭಾಗವಹಿಸಬಹುದು. - [SSC ನೇಮಕಾತಿ 2026 – 1,871 ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ..](https://udyoganews.com/karnataka-jobs/ssc-recruitment-2026-1871-sub-inspector-posts/): SSC ನೇಮಕಾತಿ 2026: ಸಿಬ್ಬಂದಿ ಆಯ್ಕೆ ಆಯೋಗ (SSC) ವತಿಯಿಂದ 2026ನೇ ಸಾಲಿನ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 1,871 ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು 30 ಸೆಪ್ಟೆಂಬರ್ 2026ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. - [ಹಿಂದೂಸ್ತಾನ್ ಕಾಪರ್ ನೇಮಕಾತಿ 2026 – 43 ಫಿಕ್ಸ್ಡ್ ಟರ್ಮ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/karnataka-jobs/hindustan-copper-recruitment-2026-43-fixed-term-executive-posts/): ಹಿಂದೂಸ್ತಾನ್ ಕಾಪರ್ ನೇಮಕಾತಿ 2026: ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ವತಿಯಿಂದ 43 ಫಿಕ್ಸ್ಡ್ ಟರ್ಮ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಅಧಿಕೃತ ಅಧಿಸೂಚನೆಯ ಪ್ರಕಾರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. - [HAL India Recruitment 2026: HALನಲ್ಲಿ ನ್ಯೂರೋ ಸರ್ಜನ್ ಹುದ್ದೆಗೆ ಅರ್ಜಿ ಆಹ್ವಾನ](https://udyoganews.com/karnataka-jobs/hal-recruitment-2026-visiting-consultant-neuro-surgeon/): ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದೆ. ಈ ನೇಮಕಾತಿಯಲ್ಲಿ Visiting Consultant (Neuro Surgeon) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. - [17-09-2026 ಕರ್ನಾಟಕ ಉದ್ಯೋಗ ಸುದ್ದಿ: ಇಂದಿನ ಪ್ರಮುಖ ಸರ್ಕಾರಿ ಉದ್ಯೋಗಗಳ ಮಾಹಿತಿ…](https://udyoganews.com/karnataka-jobs/17-09-2026-karnataka-job-news-latest-government-jobs-recruitment-updates/): ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 17, 2026ರ ಪ್ರಮುಖ ಉದ್ಯೋಗ ಸುದ್ದಿಗಳು ಇಲ್ಲಿವೆ. ವಿವಿಧ ಸರ್ಕಾರಿ ಇಲಾಖೆ, ಕೇಂದ್ರ ಸರ್ಕಾರಿ ಸಂಸ್ಥೆಗಳು ಹಾಗೂ ಕರ್ನಾಟಕದ ನೇಮಕಾತಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. - [KSRLPS ನೇಮಕಾತಿ 2026: 57 ಕ್ಲಸ್ಟರ್ ಸೂಪರ್‌ವೈಸರ್, ಜಿಲ್ಲಾ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ](https://udyoganews.com/karnataka-jobs/ksrlps-recruitment-2026-57-cluster-supervisor-district-manager/): ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸೊಸೈಟಿ (KSRLPS) ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿಯ ಮೂಲಕ ಕ್ಲಸ್ಟರ್ ಸೂಪರ್‌ವೈಸರ್, ಜಿಲ್ಲಾ ವ್ಯವಸ್ಥಾಪಕ ಸೇರಿದಂತೆ ಒಟ್ಟು 57 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. - [GRID-INDIA ನೇಮಕಾತಿ 2026 – 52 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ..](https://udyoganews.com/karnataka-jobs/grid-india-recruitment-2026-executive-trainee-52-posts/): GRID-INDIA (Grid Controller of India Limited) ಸಂಸ್ಥೆಯು 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಒಟ್ಟು 52 ಎಕ್ಸಿಕ್ಯೂಟಿವ್ ಟ್ರೈನಿ (Executive Trainee) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. - [ಕೊಪ್ಪಳ ಕೃಷಿ ಇಲಾಖೆ ನೇಮಕಾತಿ 2026 – 7 ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/karnataka-jobs/koppal-agriculture-department-recruitment-2026/): ಕೊಪ್ಪಳ ಕೃಷಿ ಇಲಾಖೆಯು 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಒಟ್ಟು 7 ತಾಂತ್ರಿಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ ಸರ್ಕಾರದ ಉದ್ಯೋಗವನ್ನು ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. - [16 ಸೆಪ್ಟೆಂಬರ್ 2026 ಕರ್ನಾಟಕ ಉದ್ಯೋಗ ಸುದ್ದಿ | Karnataka Job News Today](https://udyoganews.com/latest-news/karnataka-job-news-16-september-2026/): 16 ಸೆಪ್ಟೆಂಬರ್ 2026 ಕರ್ನಾಟಕ ಉದ್ಯೋಗ ಸುದ್ದಿ | Karnataka Job News Today - [India Optel Limited Recruitment 2026 – 160 ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/central-jobs/india-optel-limited-recruitment-2026-160-posts/): India Optel Limited Recruitment 2026: India Optel Limited ಸಂಸ್ಥೆಯು 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, Project Technician, Welfare Officer, Junior Project Engineer ಹಾಗೂ Consultant ಹುದ್ದೆಗಳಿಗೆ ಒಟ್ಟು 160 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. - [DHFWS ಉಡುಪಿ ನೇಮಕಾತಿ 2026 – 3 ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/karnataka-jobs/dhfws-udupi-recruitment-2026-apply-offline-3-posts/): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (DHFWS), ಉಡುಪಿ ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಆಡಿಯಾಲಜಿಸ್ಟ್/ಸ್ಪೀಚ್ ಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್ ಮತ್ತು ಆಪ್ಟೋಮೆಟ್ರಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. - [ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನ 2026–27](https://udyoganews.com/scholarship/reliance-foundation-scholarship-2026-27/): ಭಾರತದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ಸಹಾಯ ಮಾಡುವ ಉದ್ದೇಶದಿಂದ Reliance Foundation Scholarships 2026–27 ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಪದವಿ ಮತ್ತು ಸ್ನಾತಕೋತ್ತರ ಹಂತದ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಲಭ್ಯವಿದೆ. - [ಗದಗ ಜಿಲ್ಲಾಧಿಕಾರಿ ಕಚೇರಿ ನೇಮಕಾತಿ 2026 – 154 ಸಿವಿಲ್ ಸರ್ವೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/karnataka-jobs/gadag-dc-office-recruitment-2026-154-posts/): ಗದಗ ಜಿಲ್ಲಾಧಿಕಾರಿ ಕಚೇರಿ ನೇಮಕಾತಿ 2026: ಗದಗ ಜಿಲ್ಲಾಧಿಕಾರಿ ಕಚೇರಿಯು 154 ಸಿವಿಲ್ ಸರ್ವೆಂಟ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಗದಗ – ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಇದು ಅವಕಾಶವಾಗಿದೆ. - [UPI ಬಳಕೆದಾರರಿಗೆ ಗುಡ್‌ನ್ಯೂಸ್: ವೈಯಕ್ತಿಕ ವಹಿವಾಟುಗಳಿಗೆ UPI ಸಂಪೂರ್ಣ ಉಚಿತ, 96% ವ್ಯಾಪಾರಿ ಪಾವತಿಗಳಿಗೂ ಶುಲ್ಕವಿಲ್ಲ](https://udyoganews.com/latest-news/upi-new-rules-2026-96-percent-transactions-free/): ನವದೆಹಲಿ, ಸೆಪ್ಟೆಂಬರ್ 15, 2026: UPI ಬಳಕೆದಾರರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದೆ. ಹೊಸ UPI ಚೌಕಟ್ಟಿನಿಂದ ವ್ಯಕ್ತಿಯಿಂದ ವ್ಯಕ್ತಿಗೆ (P2P) ನಡೆಯುವ ಯಾವುದೇ ವಹಿವಾಟಿನ ಮೇಲೆ ಪರಿಣಾಮ ಬೀರುವುದಿಲ್ಲ. ಯಾವುದೇ ಮೊತ್ತವನ್ನು ಕಳುಹಿಸಿದರೂ ಅಥವಾ ಸ್ವೀಕರಿಸಿದರೂ UPI ಮೂಲಕದ ವ್ಯಕ್ತಿಗತ ವಹಿವಾಟುಗಳು ಸಂಪೂರ್ಣ ಉಚಿತವಾಗಿಯೇ ಮುಂದುವರಿಯಲಿವೆ. - [MRPL ನೇಮಕಾತಿ 2026 – 26 ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ..](https://udyoganews.com/karnataka-jobs/mrpl-recruitment-2026-26-assistant-engineer-posts-kannada/): ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯು 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಒಟ್ಟು 26 ಸಹಾಯಕ ಇಂಜಿನಿಯರ್ (Assistant Engineer) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. - [ಇಂಡಿಯಾ ಪೋಸ್ಟ್ ನೇಮಕಾತಿ 2026: ಕರ್ನಾಟಕದಲ್ಲಿ 11 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/karnataka-jobs/india-post-staff-car-driver-recruitment-2026-karnataka/): ಬೆಂಗಳೂರು, ಆಗಸ್ಟ್ 5, 2026: ಸಂವಹನ ಸಚಿವಾಲಯದ ಅಂಚೆ ಇಲಾಖೆ (India Post), ಕರ್ನಾಟಕದಲ್ಲಿ 11 ಸ್ಟಾಫ್ ಕಾರ್ ಡ್ರೈವರ್ (ಸಾಮಾನ್ಯ ದರ್ಜೆ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳು ಬೆಂಗಳೂರಿನ ಮೇಲ್ ಮೋಟಾರ್ ಸರ್ವೀಸ್ (MMS) ಅಡಿಯಲ್ಲಿ ಭರ್ತಿ ಮಾಡಲಾಗುತ್ತಿವೆ. - [KEA ನೇಮಕಾತಿ 2026: 210 ಗ್ರೂಪ್-C ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/karnataka-jobs/kea-recruitment-2026-210-group-c-posts/): KEA Recruitment 2026: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಗ್ರೂಪ್-C ವಿಭಾಗದ ನೀರು ಸರಬರಾಜು ನಿರ್ವಾಹಕ (Water Supply Operator) ಮತ್ತು ಎಲೆಕ್ಟ್ರಿಷಿಯನ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 210 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. - [ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ 2026 – 39 ಟೈಪಿಸ್ಟ್, ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ](https://udyoganews.com/karnataka-jobs/kodagu-district-court-recruitment-2026/): ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ 2026: ಕೊಡಗು ಇ-ಕೋರ್ಟ್ ವತಿಯಿಂದ ಟೈಪಿಸ್ಟ್, ಚಾಲಕ, ಪ್ರೊಸೆಸ್ ಸರ್ವರ್ ಹಾಗೂ ಪ್ಯೂನ್/ಅಟೆಂಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 39 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು 03 ಅಕ್ಟೋಬರ್ 2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. - [ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನೇಮಕಾತಿ 2026 – 60 ಹುದ್ದೆಗಳಿಗೆ ಅರ್ಜಿ ಆಹ್ವಾನ…](https://udyoganews.com/karnataka-jobs/shri-shiddeshwar-cooperative-bank-recruitment-2026-60-posts/): ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ 2026: ವಿಜಯಪುರ ಜಿಲ್ಲೆಯ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮ್ಯಾನೇಜರ್, ಜೂನಿಯರ್ ಅಸಿಸ್ಟೆಂಟ್, ವಾಚ್‌ಮನ್, ಸಿಪಾಯಿ ಮತ್ತು ಡ್ರೈವರ್ ಸೇರಿದಂತೆ ಒಟ್ಟು 60 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. - [KEA ನೇಮಕಾತಿ 2026 – 210 ಗ್ರೂಪ್-C ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.](https://udyoganews.com/karnataka-jobs/kea-recruitment-2026-apply-online-210-group-c-posts/): KEA Recruitment 2026: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ 2026ನೇ ಸಾಲಿನ ಗ್ರೂಪ್-C ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ವಾಟರ್ ಸಪ್ಲೈ ಆಪರೇಟರ್, ಎಲೆಕ್ಟ್ರಿಷಿಯನ್ ಹಾಗೂ ಅಸಿಸ್ಟೆಂಟ್ ವಾಟರ್ ಸಪ್ಲೈ ಆಪರೇಟರ್ ಸೇರಿದಂತೆ ಒಟ್ಟು 210 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. - [ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2026 – 2482 Local Bank Officer ಹುದ್ದೆಗಳಿಗೆ ಅರ್ಜಿ ಆಹ್ವಾನ](https://udyoganews.com/karnataka-jobs/bob-recruitment-2026-kannada-2482-local-bank-officer/): BOB Recruitment 2026: ಬ್ಯಾಂಕ್ ಆಫ್ ಬರೋಡಾ (Bank of Baroda) ವತಿಯಿಂದ 2482 Local Bank Officer ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ಅಧಿಸೂಚನೆಯ ಪ್ರಕಾರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. - [ಮೈಸೂರು ಮಹಾನಗರ ಪಾಲಿಕೆ ನೇಮಕಾತಿ 2026 – 116 UGD ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ](https://udyoganews.com/karnataka-jobs/mysore-city-corporation-recruitment-2026-kannada-116-ugd-helper-posts/): ಮೈಸೂರು ಮಹಾನಗರ ಪಾಲಿಕೆಯಲ್ಲಿ 2026ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ 116 UGD ಸಹಾಯಕ (UGD Helper) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. - [ಜಿಲ್ಲಾ ಪಂಚಾಯತ್ ಶಿವಮೊಗ್ಗ ನೇಮಕಾತಿ 2026 – 52 ಬಿಲ್ ಕಲೆಕ್ಟರ್, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ](https://udyoganews.com/karnataka-jobs/zilla-panchayat-shivamogga-recruitment-2026-52-posts/): ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ 2026: ಶಿವಮೊಗ್ಗ ಜಿಲ್ಲಾ ಪಂಚಾಯತ್ ವತಿಯಿಂದ ಬಿಲ್ ಕಲೆಕ್ಟರ್ ಹಾಗೂ ಕ್ಲರ್ಕ್/ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 52 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. - [ಕರ್ನಾಟಕ ರಾಜ್ಯ ಪೊಲೀಸ್ (KSP) ನೇಮಕಾತಿ 2026 | KSP Recruitment 2026 | ಇತ್ತೀಚಿನ ಪೊಲೀಸ್ ಉದ್ಯೋಗಗಳ ಮಾಹಿತಿ](https://udyoganews.com/karnataka-jobs/ksp-recruitment-2026-kannada/): KSP Recruitment 2026: ಕರ್ನಾಟಕ ರಾಜ್ಯ ಪೊಲೀಸ್ (Karnataka State Police - KSP) ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಕಾಲಕಾಲಕ್ಕೆ ಅಧಿಕೃತ ಅಧಿಸೂಚನೆಗಳನ್ನು ಪ್ರಕಟಿಸುತ್ತದೆ. ಪೊಲೀಸ್ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ಪುಟದಲ್ಲಿ KSP ಇಲಾಖೆಯಿಂದ ಪ್ರಕಟವಾಗುವ ಎಲ್ಲಾ ಹೊಸ ನೇಮಕಾತಿ ಅಧಿಸೂಚನೆಗಳು, ಅರ್ಜಿ ಸಲ್ಲಿಸುವ ದಿನಾಂಕ, ವಿದ್ಯಾರ್ಹತೆ, ವಯೋಮಿತಿ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು. - [NIT ಕರ್ನಾಟಕ ನೇಮಕಾತಿ 2026: 84 ಫ್ಯಾಕಲ್ಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/karnataka-jobs/nit-karnataka-recruitment-2026-apply-online-for-84-faculty-posts/): ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (NIT Karnataka), ಸುರತ್ಕಲ್ ಇದೀಗ 2026ನೇ ಸಾಲಿನ ಫ್ಯಾಕಲ್ಟಿ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಸಂಸ್ಥೆಯಲ್ಲಿ ಖಾಲಿ ಇರುವ Assistant Professor, Associate Professor ಹಾಗೂ Professor ಹುದ್ದೆಗಳನ್ನು ಭರ್ತಿ ಮಾಡಲು ಒಟ್ಟು 84 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. - [DRDO GTRE ನೇಮಕಾತಿ 2026: 150 ಅಪ್ರೆಂಟಿಸ್ ಹುದ್ದೆಗಳ ಭರ್ತಿ | ನೇರ ಸಂದರ್ಶನ..](https://udyoganews.com/karnataka-jobs/drdo-gtre-recruitment-2026-walk-in-interview-for-150-apprentice-posts/): ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅಡಿಯಲ್ಲಿ ಕಾರ್ಯನಿರ್ವಹಿಸುವ ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾಬ್ಲಿಶ್‌ಮೆಂಟ್ (GTRE) ಸಂಸ್ಥೆಯು 2026ನೇ ಸಾಲಿನ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 150 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ವಿಭಾಗಗಳಲ್ಲಿ ಪದವಿ, ಡಿಪ್ಲೋಮಾ ಮತ್ತು ITI ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. - [UCSL Recruitment 2026: ಸಹಾಯಕ ವ್ಯವಸ್ಥಾಪಕ & ಸ್ಟೋರ್ ಕೀಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/karnataka-jobs/ucsl-recruitment-2026-apply-online-for-assistant-manager-store-keeper-posts/): ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಸಹಾಯಕ ವ್ಯವಸ್ಥಾಪಕ (Assistant Manager) ಹಾಗೂ ಸ್ಟೋರ್ ಕೀಪರ್ (Store Keeper) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. - [BEL Recruitment 2026: 7 Assistant Security Officer ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/karnataka-jobs/bel-recruitment-2026-assistant-security-officer-jobs/): ವತಿಯಿಂದ ಖಾಲಿ ಇರುವ Assistant Security Officer ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. - [GESCOM Recruitment 2026: 275 Graduate & Diploma Apprentice ಹುದ್ದೆಗಳ ನೇಮಕಾತಿ..](https://udyoganews.com/karnataka-jobs/gescom-recruitment-2026-apply-offline-for-275-graduate-diploma-apprentice-posts/): ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್. Gulbarga Electricity Supply Company Limited (GESCOM) ವತಿಯಿಂದ 2026-27ನೇ ಸಾಲಿನ ಅಪ್ರೆಂಟಿಸ್ ತರಬೇತಿಗಾಗಿ Graduate Apprentice ಹಾಗೂ Diploma Apprentice ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 275 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. - [Central Electronics Limited (CEL) ನೇಮಕಾತಿ 2026 – 34 ಡೆಪ್ಯೂಟಿ ಜನರಲ್ ಮ್ಯಾನೇಜರ್ ಮತ್ತು ಇಂಜಿನಿಯರ್ ಹುದ್ದೆಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನ](https://udyoganews.com/karnataka-jobs/cel-recruitment-2026-apply-online-for-34-deputy-general-manager-engineer-posts/): Central Electronics Limited (CEL) ಸಂಸ್ಥೆಯು 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಡೆಪ್ಯೂಟಿ ಜನರಲ್ ಮ್ಯಾನೇಜರ್, ಡೆಪ್ಯೂಟಿ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ಒಟ್ಟು 34 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. - [Indian Institute of Management Bangalore (IIMB) ನೇಮಕಾತಿ 2026..](https://udyoganews.com/central-jobs/iimb-recruitment-2026-associate-manager-vacancy/): Indian Institute of Management Bangalore (IIMB) ತನ್ನ ಆಡಳಿತ ವಿಭಾಗದಲ್ಲಿ ಖಾಲಿ ಇರುವ 02 ಅಸೋಸಿಯೇಟ್ ಮ್ಯಾನೇಜರ್ (Finance & Accounts) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆಸಕ್ತರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. - [TLSC ಗದಗ ನೇಮಕಾತಿ 2026: ಕ್ಲರ್ಕ್ ಮತ್ತು ಟೈಪಿಸ್ಟ್, ಆಫೀಸ್ ಪಿಯೋನ್ ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/karnataka-jobs/tlsc-gadag-recruitment-2026-apply-offline-for-clerk-typist-peon-posts/): Taluka Legal Services Committee Gadag (TLSC Gadag) ವತಿಯಿಂದ 2026ನೇ ಸಾಲಿಗೆ ಕ್ಲರ್ಕ್ ಮತ್ತು ಟೈಪಿಸ್ಟ್ ಹಾಗೂ ಆಫೀಸ್ ಪಿಯೋನ್ (ದಲಾಯತ್) ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಫ್‌ಲೈನ್ ಮೂಲಕ ಸಲ್ಲಿಸಬಹುದು. - [RBI Recruitment 2026: 650 Assistant ಹುದ್ದೆಗಳ ನೇಮಕಾತಿ – ಆನ್‌ಲೈನ್ ಅರ್ಜಿ ಆಹ್ವಾನ..](https://udyoganews.com/karnataka-jobs/rbi-recruitment-2026-apply-online-for-650-assistant-posts/): ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India – RBI) 2026 ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಒಟ್ಟು 650 Assistant (ಸಹಾಯಕ) ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದಲ್ಲಿ ಬ್ಯಾಂಕ್ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ಪರಿಶೀಲಿಸಿ 08 ಮಾರ್ಚ್ 2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. - [ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ…](https://udyoganews.com/karnataka-jobs/karnataka-sslc-puc-exam-time-table-2026/): ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ... - [BIAAPA ನೇಮಕಾತಿ 2026: Transport Planner ಹುದ್ದೆಗೆ ಅರ್ಜಿ ಆಹ್ವಾನ..](https://udyoganews.com/karnataka-jobs/biaapa-recruitment-2026-transport-planner-post-apply-offline/): ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ (BIAAPA) ಸಂಸ್ಥೆಯು Transport Planner ಹುದ್ದೆಯನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು Offline (ಅಂಚೆ ಮೂಲಕ) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಫೆಬ್ರವರಿ 2026. - [UIDAI Recruitment 2026: ಡೈರೆಕ್ಟರ್ ಹುದ್ದೆಗೆ ಆಫ್‌ಲೈನ್ ಅರ್ಜಿ ಆಹ್ವಾನ..](https://udyoganews.com/karnataka-jobs/uidai-recruitment-2026-apply-offline-for-director-post/): UIDAI Recruitment 2026: ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (UIDAI) ಸಂಸ್ಥೆಯು ಖಾಲಿ ಇರುವ ಡೈರೆಕ್ಟರ್ (Director) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ UIDAI ಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ 23 ಫೆಬ್ರವರಿ 2026ರೊಳಗೆ ಅರ್ಜಿ ಸಲ್ಲಿಸಬಹುದು. - [HAL India ನೇಮಕಾತಿ 2026: 5 Visiting Consultant ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/karnataka-jobs/hal-india-recruitment-2026-visiting-consultant-posts-apply-offline/): ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಸಂಸ್ಥೆಯು 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, Visiting Consultant ಹಾಗೂ Cardiology Technician ಸೇರಿದಂತೆ ಒಟ್ಟು 5 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. MBBS, MD, MS, M.Ch, DNB, B.Sc ಹಾಗೂ 10ನೇ / 12ನೇ ತರಗತಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. - [RRI ನೇಮಕಾತಿ 2026: Research Associate ಹುದ್ದೆಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನ](https://udyoganews.com/karnataka-jobs/rri-recruitment-2026-apply-online-for-research-associate-posts/): RRI Recruitment 2026: Raman Research Institute (RRI) ವತಿಯಿಂದ Research Associate ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳು ಬೆಂಗಳೂರಿನಲ್ಲಿ ಲಭ್ಯವಿದ್ದು, ಸಂಶೋಧನಾ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಿ ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. - [HESCOM ನೇಮಕಾತಿ 2026 – 388 ಟ್ರೈನಿ (ITI Electrician) ಹುದ್ದೆಗಳಿಗಾಗಿ ಅರ್ಜಿ ಆಹ್ವಾನ..](https://udyoganews.com/karnataka-jobs/hescom-recruitment-2026-apply-online-for-388-trainee-iti-electrician-posts/): Hubli Electricity Supply Company Limited (HESCOM) ವತಿಯಿಂದ 2026ನೇ ಸಾಲಿಗೆ ಟ್ರೈನಿ (ITI Electrician) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 388 ಹುದ್ದೆಗಳು ಖಾಲಿ ಇದ್ದು, ITI Electrician ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. - [HAL India Recruitment 2026 – 151 Fireman, Diploma Technician & Technician ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ…](https://udyoganews.com/karnataka-jobs/hal-india-recruitment-2026-apply-online-for-151-fireman-diploma-technician-posts/): ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಸಂಸ್ಥೆಯು 2026ರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಮೂಲಕ ಒಟ್ಟು 151 Fireman, Diploma Technician, Technician, Aircraft Technician ಮತ್ತು Security Guard ಹುದ್ದೆಗಳು ಭರ್ತಿ ಮಾಡಲಾಗುತ್ತದೆ. - [NTPC ನೇಮಕಾತಿ 2026: 515 ಎಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನೀ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ..](https://udyoganews.com/karnataka-jobs/ntpc-recruitment-2026-apply-online-for-515-engineering-executive-trainee-posts/): NTPC Recruitment 2026: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿಮಿಟೆಡ್ (NTPC) ಸಂಸ್ಥೆಯು ಖಾಲಿ ಇರುವ 515 ಎಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನೀ (Engineering Executive Trainee) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಭಾರತ ಸರ್ಕಾರದ ಪ್ರಮುಖ ವಿದ್ಯುತ್ ಉತ್ಪಾದನಾ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. - [ರಾಷ್ಟ್ರೀಯ ಆರೋಗ್ಯ ಮಿಷನ್ ಕರ್ನಾಟಕ (NHM Karnataka) ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..](https://udyoganews.com/karnataka-jobs/nhm-karnataka-recruitment-2026-walk-in-interview/): ರಾಷ್ಟ್ರೀಯ ಆರೋಗ್ಯ ಮಿಷನ್ ಕರ್ನಾಟಕ (NHM Karnataka) ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. Senior Public Health Consultant, Public Health Consultant, Data Analyst ಮತ್ತು Hub Engineer ಸೇರಿದಂತೆ ಒಟ್ಟು 04 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಉದ್ಯೋಗ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದಲ್ಲಿ Walk-in Interviewಗೆ ಹಾಜರಾಗಬಹುದು. - [BNPM Recruitment 2026: ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ](https://udyoganews.com/karnataka-jobs/bnpm-recruitment-2026-apply-offline-for-general-manager-post/): BNPM Recruitment 2026: ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (BNPM) ಸಂಸ್ಥೆಯು 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯ ಮೂಲಕ ಜನರಲ್ ಮ್ಯಾನೇಜರ್ (General Manager) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೈಸೂರು – ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. - [WCD ಬೆಂಗಳೂರು ನೇಮಕಾತಿ 2026. ವಿವಿಧ ಹುದ್ದೆಗಳಿಗಾಗಿ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನ .](https://udyoganews.com/karnataka-jobs/wcd-bangalore-recruitment-2026-apply-offline-for-chairperson-members-posts/): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು (Women and Child Development Department Bangalore – WCD Bangalore) ವತಿಯಿಂದ ಅಧ್ಯಕ್ಷರು (Chairperson) ಮತ್ತು ಸದಸ್ಯರು (Members) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು – ಕರ್ನಾಟಕ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 09 ಮಾರ್ಚ್ 2026. - [BESCOM ನೇಮಕಾತಿ 2025: 510 Apprentice ಹುದ್ದೆಗಳಿಗಾಗಿ ಅರ್ಜಿ ಆಹ್ವಾನ](https://udyoganews.com/karnataka-jobs/bescom-recruitment-2025-apply-online-for-510-apprentice-posts/): ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ವತಿಯಿಂದ 2025ನೇ ಸಾಲಿನ Apprentice ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 510 Apprentice ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. BE/B.Tech, Diploma ಮತ್ತು ಇತರೆ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದು ಉತ್ತಮ ಸರ್ಕಾರಿ ತರಬೇತಿ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ NATS ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. - [PNB ನೇಮಕಾತಿ 2026 – 5138 ಅಪ್ರೆಂಟಿಸ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ…](https://udyoganews.com/karnataka-jobs/pnb-recruitment-2026-apply-online-for-5138-apprentice-posts/): Punjab National Bank (PNB) ವತಿಯಿಂದ 2026ನೇ ಸಾಲಿನ ಅಪ್ರೆಂಟಿಸ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 5138 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. - [KITS ನೇಮಕಾತಿ 2026 – ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ..](https://udyoganews.com/karnataka-jobs/kits-recruitment-2026-notification-released-for-1-manager-post-in-bangalore-mba-pgdbm-pgdba-candidates-can-apply-online-before-27-feb-2026/): ಕರ್ನಾಟಕ ಇನೋವೇಶನ್ & ಟೆಕ್ನಾಲಜಿ ಸೊಸೈಟಿ (KITS) ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗೆ 1 ಖಾಲಿ ಸ್ಥಾನ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. - [KMF SHIMUL ನೇಮಕಾತಿ 2025–26: 194 ಹುದ್ದೆಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನ | Apply Online](https://udyoganews.com/karnataka-jobs/kmf-shimul-recruitment-2025-apply-online-for-194-assistant-manager-posts-karnataka/): ಕರ್ನಾಟಕ ಹಾಲು ಮಹಾಮಂಡಳಿ (KMF) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (SHIMUL) ವತಿಯಿಂದ 2025–26 ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿ ಮೂಲಕ Assistant Manager, Technical Officer, Accounts Assistant, Junior Technician ಸೇರಿದಂತೆ ಒಟ್ಟು 194 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. - [NPCIL ನೇಮಕಾತಿ 2026: Executive Trainee ಹುದ್ದೆಗಳಿಗಾಗಿ ಅರ್ಜಿ ಆಹ್ವಾನ](https://udyoganews.com/karnataka-jobs/npcil-recruitment-2026-apply-online-for-30-executive-trainee-posts/): ನ್ಯೂಕ್ಲಿಯರ್ ಪವರ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ಸಂಸ್ಥೆಯು 2026 ನೇ ಸಾಲಿನ ನೇಮಕಾತಿಗಾಗಿ ಹೊಸ ಅಧಿಸೂಚನೆ ಪ್ರಕಟಿಸಿದೆ. ಈ ಅಧಿಸೂಚನೆಯ ಮೂಲಕ Executive Trainee ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 30 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. - [UPSC ನೇಮಕಾತಿ 2026: 933 ನಾಗರಿಕ ಸೇವೆಗಳ (Civil Services) ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ](https://udyoganews.com/karnataka-jobs/upsc-recruitment-2026-apply-online-for-933-civil-services-posts/): ಸಂಸ್ಥೆಯ ಹೆಸರು: Union Public Service Commission (UPSC)ಪರೀಕ್ಷೆಯ ಹೆಸರು: ನಾಗರಿಕ ಸೇವೆಗಳ ಪರೀಕ್ಷೆ (Civil Services Examination) 2026ಒಟ್ಟು ಹುದ್ದೆಗಳು: 933ಅರ್ಜಿಯ ವಿಧಾನ: ಆನ್‌ಲೈನ್ಕೆಲಸದ ಸ್ಥಳ: ಭಾರತದೆಲ್ಲೆಡೆ ## Pages - [LATEST POST](https://udyoganews.com/latest-post/) - [HOME](https://udyoganews.com/): {{post_title link:post}} {{author_meta key:display_name|link:author_archive}} — {{post_date}} Previous Next Banking Jobs {{post_title link:post}} {{author_meta key:display_name|link:author_archive}} — {{post_date}} Scholarship {{post_title link:post}} {{author_meta key:display_name|link:author_archive}} — {{post_date}} - [Terms and Conditions](https://udyoganews.com/terms-and-condition/): Welcome to udyoganews.com. By accessing or using this website, you agree to follow these Terms and Conditions. If you do not agree, please do not use our website. - [Privacy Policy](https://udyoganews.com/privacy-policy/): It is Udyoga News's policy to respect your privacy regarding any information we may collect while operating our website. This Privacy Policy applies to udyoganews.com (hereinafter, "us", "we", or "udyoganews.com"). We respect your privacy and are committed to protecting personally identifiable information you may provide us through the Website. We have adopted this privacy policy ("Privacy Policy") to explain what information may be collected on our Website, how we use this information, and under what circumstances we may disclose the information to third parties. This Privacy Policy applies only to information we collect through the Website and does not apply to our collection of information from other sources. - [About Us](https://udyoganews.com/about/): ಅನುಭವಿ ಸುದ್ದಿಗಾರರ ಹೊಚ್ಚ ಹೊಸ ಪ್ರಯತ್ನವೇ ನಮ್ಮ ನಿಮ್ಮೆಲ್ಲರ "ಉದ್ಯೋಗ ನ್ಯೂಸ್". ವಿಶ್ವಾಸಾರ್ಹತೆ ಮತ್ತು ಇತ್ತೀಚಿನ ಸುದ್ದಿಗಳು, ಉದ್ಯೋಗ ಸುದ್ದಿ, ವಿದ್ಯಾರ್ಥಿವೇತನ, ಸರ್ಕಾರಿ ಯೋಜನೆಗಳು, ಶಿಕ್ಷಣದ ಬಗ್ಗೆ ಸುದ್ದಿ ಹೀಗೆ ಶೈಕ್ಷಣಿಕ ಕ್ಷೇತ್ರಕ್ಕೆ ಉಪಯುಕ್ತವಾಗುವ ಮಾಹಿತಿಯನ್ನು ತಲುಪಿಸುವ ಮಾಧ್ಯಮವಾಗಿ ನಿಮ್ಮ ಮುಂದೆ ಬಂದಿದ್ದೇವೆ. ತಮ್ಮೆಲ್ಲರ ನಿರೀಕ್ಷೆಯನ್ನು ಮುಟ್ಟುವ ಪ್ರಾಮಾಣಿಕ ಪ್ರಯತ್ನವು ನಮ್ಮಿಂದ ಸದಾ ಜಾರಿಯಲ್ಲಿರುತ್ತದೆ. - [Contact Us](https://udyoganews.com/contact-us/): We are always here to assist you with your queries and requirements. Whether you have questions, need support, or are looking for partnership opportunities, feel free to get in touch with us. ## - [Footer – News Cafe](https://udyoganews.com/?p=1425)