ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB)ಕರ್ನಾಟಕ ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  15- ಡಿಸೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

3

ಆಯುಷ್ ಇಲಾಖೆನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಬೆಂಗಳೂರು

ಹುದ್ದೆಗಳ ವಿವರ..

ಅಕಾಡೆಮಿಕ್ ಅಸೋಸಿಯೇಟ್(Academic Associate)

ಸ್ಪೈಸ್ ಬೋರ್ಡ್ ಆಫ್ ಇಂಡಿಯಾ (ಮಸಾಲೆ ಮಂಡಳಿ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯೋಮಿತಿ..

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಹೊಂದಿರಬೇಕು..

Age relaxation…

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನಿಯಮಗಳ ಪ್ರಕಾರ..

ಪವರ್ ಫೈನಾನ್ಸ್ ಕಾರ್ಪೊರೇಷನ್ (PFC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ …

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

IIMB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, MBA, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯಸ್ಸಿನ ಮಿತಿ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಐಐಎಂಬಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು

ವೇತನ..

ರೂ.30000-36000/- ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..28-10-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..15-12-23

ಅರ್ಜಿ ಸಲ್ಲಿಸಲು..

Official Website: iimb.ac.in

https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1

 

 

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ (NFL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

 

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ