ರೈಲ್ ಟೇಲ್ ಕಾರ್ಪೊರೇಷನ್ ಆಫ್ ಇಂಡಿಯಾ  ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ರೈಲ್ ಟೇಲ್ ಕಾರ್ಪೊರೇಷನ್ ಆಫ್ ಇಂಡಿಯಾ   ಕರ್ನಾಟಕ ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ಸೀನಿಯರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಸಶಸ್ತ್ರ ಸೇನಾ ಬಲ (SSB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  11 ನವೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

21

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

ಡೆಪ್ಯೂಟಿ ಮ್ಯಾನೇಜರ್ :- 8
ಮ್ಯಾನೇಜರ್:-6
ಸಿನಿಯರ್ ಮ್ಯಾನೇಜರ್:-7

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ (PGCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯೋಮಿತಿ..

ಡೆಪ್ಯೂಟಿ ಮ್ಯಾನೇಜರ್ :- 21-30
ಮ್ಯಾನೇಜರ್:-23-30
ಸಿನಿಯರ್ ಮ್ಯಾನೇಜರ್:-27-34

Age relaxation…

OBC (NCL) Candidates: 03 ವರ್ಷಗಳು

SC/ST Candidates: 05 ವರ್ಷಗಳು

PwBD (General) Candidates: 10 ವರ್ಷಗಳು

PwBD (OBC-NCL) Candidates: 13 ವರ್ಷಗಳು

PwBD (SC/ST) Candidates: 15 ವರ್ಷಗಳು

ಅರ್ಜಿ ಶುಲ್ಕ …

SC/ST/PwBD Candidates: Rs.600/-

All Other Candidates: Rs.1200/-

Mode of Payment: Demand Draft

ಸೆಂಟರ್ ಫಾರ್ ನ್ಯಾನೋ ಅಂಡ್ ಸಾಫ್ಟ್ ಮ್ಯಾಟರ್ ಸೈನ್ಸ್ (CENS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

ರೈಲ್ ಟೇಲ್ ಕಾರ್ಪೊರೇಷನ್ ಆಫ್ ಇಂಡಿಯಾ ನಿಯಮಾನುಸಾರ completed B.sc, B.E or B.Tech in CSE/IT/EEE/ECE, M.Sc, MCA from any of the recognized boards or Universities.

ವಿಜಯಪುರ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವೇತನ..

ಡೆಪ್ಯೂಟಿ ಮ್ಯಾನೇಜರ್ :- 40000-140000
ಮ್ಯಾನೇಜರ್:-50000-160000
ಸಿನಿಯರ್ ಮ್ಯಾನೇಜರ್:-60000-180000

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 21-10-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..11-11-23

ಅರ್ಜಿ ಸಲ್ಲಿಸಲು..

Interested and eligible candidates can apply offline through the prescribed application format. The Applicant needs to send the application form along with relevant self-attested documents to the General Manager/HR, RailTel Corporation of India Ltd., Plate-A, 6th Floor, Office Block-II, East Kidwai Nagar, New Delhi-110023 on or before 11-Nov-2023.

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ರೈಲ್ ಟೇಲ್ ಕಾರ್ಪೊರೇಷನ್ ಆಫ್ ಇಂಡಿಯಾ ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ