ಸಶಸ್ತ್ರ ಸೇನಾ ಬಲ (SSB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಶಸ್ತ್ರ ಸೇನಾ ಬಲ (SSB) ಕರ್ನಾಟಕ ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ (PGCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  20 ನವೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

272

ಉದ್ಯೋಗ ಸ್ಥಳ..

ಭಾರತದಾದ್ಯಂತ

ಸೆಂಟರ್ ಫಾರ್ ನ್ಯಾನೋ ಅಂಡ್ ಸಾಫ್ಟ್ ಮ್ಯಾಟರ್ ಸೈನ್ಸ್ (CENS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹುದ್ದೆಗಳ ವಿವರ..

ಕಾನ್ಸ್ಟೇಬಲ್ (ಜನರಲ್ ಡ್ಯೂಟಿ)

ವಯೋಮಿತಿ..

ಸಶಸ್ತ್ರ ಸೇನಾ ಬಲ (SSB) ನಿಯಮಾನುಸಾರ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 23 ವರ್ಷಗಳು

ವಿಜಯಪುರ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Age relaxation…

UR Candidates: 05 ವರ್ಷಗಳು

OBC Candidates: 08 ವರ್ಷಗಳು

SC/ST Candidates: 10 ವರ್ಷಗಳು

ಅರ್ಜಿ ಶುಲ್ಕ …

SC/ST/Female Candidates: Nil

UR/EWS/OBC Candidates: Rs.100/-

Mode of Payment: Online

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

Stage-I

Stage-II

Documentation

Field Trial/Skill Test

Physical Standard Test (PST)

Medical Examination

ವಿದ್ಯಾರ್ಹತೆ..

ಸಶಸ್ತ್ರ ಸೇನಾ ಬಲ (SSB) ನಿಯಮಾನುಸಾರ 10th ಪಾಸಾಗಿರಬೇಕು..

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವೇತನ..

21700 ರಿಂದ 69100 ಪ್ರತಿ ತಿಂಗಳು..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 21-10-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..20-11-23

ಅರ್ಜಿ ಸಲ್ಲಿಸಲು..

https://applyssb.com/SSBSports_2023/applicationAfterIndex

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಸಶಸ್ತ್ರ ಸೇನಾ ಬಲ (SSB) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ನವೇಲ್ ಶಿಪ್ ರಿಪೇರ್ ಯಾರ್ಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ