ಕಾಫಿ ಬೋರ್ಡ್(Coffee Board of India)  ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕಾಫಿ ಬೋರ್ಡ್(Coffee Board of India)   ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ (MCC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಚಿಕ್ಕಮಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  22  ಮಾರ್ಚ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

1

ಉದ್ಯೋಗ ಸ್ಥಳ..

ಚಿಕ್ಕಮಗಳೂರು.

https://amzn.to/3TqPiDr

ಹುದ್ದೆಗಳ ವಿವರ..

young professional

ವಯೋಮಿತಿ..

ಕಾಫಿ ಬೋರ್ಡ್(Coffee Board of India) ನಿಯಮಾನುಸಾರ ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳು..

Age relaxation…

ಕಾಫಿ ಬೋರ್ಡ್(Coffee Board of India) ನಿಯಮಾನುಸಾರ..

ಕರ್ನಾಟಕ ಅಫೇಕ್ಸ್ ಬ್ಯಾಂಕ್(Apex Bank Ltd)  ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

As per Coffee Board official notification candidate should have completed Doctorate Degree in Plant Breeding & Genetics/Botany/Applied Botany from any of the recognized boards or Universities.

ವೇತನ..

35000 ಪ್ರತಿ ತಿಂಗಳು..

https://amzn.to/4akwgWd

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 7-3-24
walk in ದಿನಾಂಕ.. 22-3-24 (10:30 AM )

ಅರ್ಜಿ ಸಲ್ಲಿಸಲು..

Interested and eligible candidates who searching for jobs in Karnataka can attend the walk-in-interview along with required documents (as mentioned in official notification) at the following venue: Office of Director of Research, CCRI, CRS Post, Chikmagalur Dist, Karnataka on 22-Mar-2024 10:30 AM.

indiacoffee.org

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಕಾಫಿ ಬೋರ್ಡ್(Coffee Board of India) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ನ syllabus ಹಾಗೂ ಹಿಂದಿನ ಪ್ರಶ್ನೆ ಪತ್ರಿಕೆಗಳ ಮಾಹಿತಿಗಳು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ