ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ (ASRB) ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ (ASRB) ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Krishna

Mar 8, 2024

ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ (ASRB) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ಅಸ್ಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ

ಒಟ್ಟು ಹುದ್ದೆಗಳು -21 ಉದ್ಯೋಗ ಸ್ಥಳ - ಭಾರತದಾದ್ಯಂತ ವಯೋಮಿತಿ - 35 ವರ್ಷಗಳು

ವಿದ್ಯಾರ್ಹತೆ - ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ (ASRB) ನಿಯಮಾನುಸಾರ ಸ್ನಾತಕೋತ್ತರ ಪದವಿ ಪೂರೈಸಿರಬೇಕು

ಆಯ್ಕೆ ಪ್ರಕ್ರಿಯೆ - ಸಂದರ್ಶನ ಹಾಗೂ ಲಿಖಿತ ಪರೀಕ್ಷೆ ವೇತನ - ಮಾಸಿಕ 56,100/- ರಿಂದ 17,7500/-

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ asrb.org.in ಗೆ ಭೇಟಿ ನೀಡಿ, ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸಿ 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ - 3/4/2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 2/5/2024

ಅಧಿಕೃತ ಅಧಿಸೂಚನೆ, ಹುದ್ದೆಯ ವಿವರ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ಗೆ ಭೇಟಿ ನೀಡಿ

ವೆಬ್ ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಹಾಗೂ ಇತರ ಉದ್ಯೋಗ ಮಾಹಿತಿಗಾಗಿ ಕ್ಲಿಕ್ ಮಾಡಿ