ಬ್ಯಾಂಕ್ ಆಫ್ ಇಂಡಿಯಾ (BOI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನನಿಸಿದ್ದಾರೆ.

28 March, 2024

Krishna

ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ಸೆಕ್ಯುರಿಟಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು ಹುದ್ದೆಗಳು - 15 ಉದ್ಯೋಗ ಸ್ಥಳ - ಭಾರತದಾದ್ಯಂತ ಹುದ್ದೆಗಳ ವಿವರ - ಸೆಕ್ಯುರಿಟಿ ಆಫೀಸರ್

ವಯೋಮಿತಿ - ಬ್ಯಾಂಕ್ ಆಫ್ ಇಂಡಿಯಾ ನಿಯಮಾನುಸಾರ ಕನಿಷ್ಠ 25 ವರ್ಷಗಳು ಗರಿಷ್ಠ 35 ವರ್ಷಗಳು ಆಯ್ಕೆ ಪ್ರಕ್ರಿಯೆ - ಸಂದರ್ಶನ ಹಾಗೂ ಲಿಖಿತ ಪರೀಕ್ಷೆ

ವಿದ್ಯಾರ್ಹತೆ - BOI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ಹೆಚ್ಚಿನ ವಿವರಗಳಿಗೆ ಹಾಗೂ ಇನ್ನಿತರ ಮಾಹಿತಿಗಳಿಗಾಗಿ ಅಧಿಸೂಚನೆ ಓದಲು ಮರೆಯದಿರಿ. ಅಧಿಸೂಚನೆಯ ಲಿಂಕ್ ಗಾಗಿ ವೆಬ್ ಸೈಟ್ ಭೇಟಿ ನೀಡಿ.

ಹೆಚ್ಚಿನ ವಿವರಗಳಿಗೆ ಹಾಗೂ ಇನ್ನಿತರ ಮಾಹಿತಿಗಳಿಗಾಗಿ ಅಧಿಸೂಚನೆ ಓದಲು ಮರೆಯದಿರಿ. ಅಧಿಸೂಚನೆಯ ಲಿಂಕ್ ಗಾಗಿ ವೆಬ್ ಸೈಟ್ ಭೇಟಿ ನೀಡಿ.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸ ಬಯಸಿದಲ್ಲಿ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ಓದಬಹುದು... ಕೆಳಗಿನ ಲಿಂಕ್ ಕ್ಲಿಕ್ ಮಾಡಿ