ಇಂಡಿಯನ್ ಪೋಸ್ಟ್ ಪೆಮೆಂಟ್ ಬ್ಯಾಂಕ್ (IPPB)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

29 March, 2024

Krishna

ಇಂಡಿಯನ್ ಪೋಸ್ಟ್ ಪೆಮೆಂಟ್ ಬ್ಯಾಂಕ್ (IPPB) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು ಹುದ್ದೆಗಳು - 47 ಉದ್ಯೋಗ ಸ್ಥಳ - ಭಾರತದಾದ್ಯಂತ ವಯೋಮಿತಿ - ಇಂಡಿಯನ್ ಪೋಸ್ಟ್ ಪೆಮೆಂಟ್ ಬ್ಯಾಂಕ್ (IPPB) ನಿಯಮಾನುಸಾರ ಕನಿಷ್ಠ 21 ವರ್ಷಗಳು ಗರಿಷ್ಠ 35 ವರ್ಷಗಳು

ಅರ್ಜಿ ಶುಲ್ಕ - SC/ST/PWD Candidates: Rs.150/- General Candidates: Rs.750/- Mode of Payment: Online

ಆಯ್ಕೆ ಪ್ರಕ್ರಿಯೆ - ಸಂದರ್ಶನ ಹಾಗೂ ಲಿಖಿತ ಪರೀಕ್ಷೆ. ವಿದ್ಯಾರ್ಹತೆ - IPPB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ - 15/3/2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 5/4/2023

ಹೆಚ್ಚಿನ ವಿವರಗಳಿಗೆ ಹಾಗೂ ಇನ್ನಿತರ ಮಾಹಿತಿಗಳಿಗಾಗಿ ಅಧಿಸೂಚನೆ ಓದಲು ಮರೆಯದಿರಿ. ಅಧಿಸೂಚನೆಯ ಲಿಂಕ್ ಗಾಗಿ ವೆಬ್ ಸೈಟ್ ಭೇಟಿ ನೀಡಿ.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸ ಬಯಸಿದಲ್ಲಿ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ಓದಬಹುದು... ಕೆಳಗಿನ ಲಿಂಕ್ ಕ್ಲಿಕ್ ಮಾಡಿ