ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

Feb 27,2024

Krishna

ಇಂಡಿಯನ್ ಕೋಸ್ಟ್ ಗಾರ್ಡ್ ಅಧಿಕೃತ ಅಧಿಸೂಚನೆಯ ಜನವರಿ 2024ರ ಮೂಲಕ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ

ಒಟ್ಟು 260 ಹುದ್ದೆಗಳು ವಯೋಮಿತಿ- 18 ರಿಂದ 22 ವರ್ಷಗಳು ವಿದ್ಯಾರ್ಹತೆ - 12 ಉತ್ತೀರ್ಣರಾಗಿರಬೇಕು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ - 13/2/2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 27/2/2024

ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮತ್ತು ಅಧಿಸೂಚನೆಗಾಗಿ ವೆಬ್ ಸೈಟ್ ಭೇಟಿ ನೀಡಿ

ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ತಿಳಿಯಿರಿ