ಜವಾಹರಲಾಲ್ ನೆಹರು ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸೆಂಟರ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜವಾಹರಲಾಲ್ ನೆಹರು ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸೆಂಟರ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Feb 29, 2024

Krishna

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್(JNCASR) ಅಧಿಕೃತ ಅಧಿಸೂಚನೆಯ ಮೂಲಕ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಲಭ್ಯವಿರುವ ಹುದ್ದೆಗಳು 2 ಉದ್ಯೋಗ ಸ್ಥಳ - ಬೆಂಗಳೂರು ಕರ್ನಾಟಕ ವಯೋಮಿತಿ - 35 ವರ್ಷಗಳು

ವಿದ್ಯಾರ್ಹತೆ - ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿ ಹೆಚ್ ಡಿ ಪದವಿಯನ್ನು ಪೂರ್ಣಗೊಳಿಸಿರಬೇಕು

ಸಂದರ್ಶನ ಹಾಗೂ ಲಿಖಿತ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಆಯ್ದುಕೊಳ್ಳಲಾಗುವುದು

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, raja@jncasr.ac.in ಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ - 18/1/2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 2/3/2024

ಅಧಿಕೃತ  ಅಧಿಸೂಚನೆ ಮತ್ತು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ಗೆ ಭೇಟಿ ನೀಡಿ. 

ವೆಬ್ ಸೈಟ್ ಗೆ ಭೇಟಿ ನೀಡಲು ಕ್ಲಿಕ್ ಮಾಡಿ