ರೈಲ್ ವೀಲ್ ಫ್ಯಾಕ್ಟರಿ (RWF)ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

7 Mar, 2024

Krishna

ರೈಲ್ ವೀಲ್ ಫ್ಯಾಕ್ಟರಿ ಕರ್ನಾಟಕದಲ್ಲಿ ಅಧಿಕೃತ ಅಧಿಸೂಚನೆ ಫೆಬ್ರವರಿ 2024ರ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ

ಒಟ್ಟು ಹುದ್ದೆಗಳು -192 ಉದ್ಯೋಗ ಸ್ಥಳ - ಬೆಂಗಳೂರು ವಯೋಮಿತಿ - 15-24 ವರ್ಷಗಳು

ವಿದ್ಯಾರ್ಹತೆ - ರೈಲ್ ವೀಲ್ ಫ್ಯಾಕ್ಟರಿ ನಿಯಮಾನುಸಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ  ಅಥವಾ ವಿಶ್ವವಿದ್ಯಾಲಯದಿಂದ 10 ತರಗತಿ ಉತ್ತೀರ್ಣವಾಗಿರಬೇಕು

ವೇತನ - ಮಾಸಿಕ 10,899/- ರಿಂದ 12,261/- ಆಯ್ಕೆ ಪ್ರಕ್ರಿಯೆ - ಸಂದರ್ಶನ ಹಾಗೂ ಲಿಖಿತ ಪರೀಕ್ಷೆ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ -23/2/2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -22/3/2024

ಉದ್ಯೋಗಕ್ಕೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಮತ್ತು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ಭೇಟಿ ನೀಡಿ

ಸಂಪೂರ್ಣ ಮಾಹಿತಿಯನ್ನು ತಿಳಿಯಲು ಕ್ಲಿಕ್ ಮಾಡಿ